2 Kings · chapter 8 · verse 18
2 Kings 8:18 in Kannada
ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
Ahaabana maneyavaru maadida haage avanu israayelina arasugala maargadalli nadedanu; yaakandare ahaabana magalu avanige hendatiyaagiddalu.
2 Kings 8:18 in English
- King James Version (KJV)
- And he walked in the way of the kings of Israel, as did the house of Ahab: for the daughter of Ahab was his wife: and he did evil in the sight of the LORD.
- World English Bible (WEB)
- He walked in the way of the kings of Israel, as did Ahab’s house, for he married Ahab’s daughter. He did that which was evil in the LORD’s sight.
- American Standard Version (ASV)
- And he walked in the way of the kings of Israel, as did the house of Ahab: for he had the daughter of Ahab to wife; and he did that which was evil in the sight of Jehovah.
- Bible in Basic English (BBE)
- He went in the ways of the kings of Israel, as the family of Ahab did: for the daughter of Ahab was his wife; and he did evil in the eyes of the Lord.
- Darby Translation (DBY)
- And he walked in the way of the kings of Israel, as did the house of Ahab, for the daughter of Ahab was his wife; and he did evil in the sight of Jehovah.
- Webster's Bible (WBS)
- And he walked in the way of the kings of Israel, as did the house of Ahab: for the daughter of Ahab was his wife: and he did evil in the sight of the LORD.
- Young's Literal Translation (YLT)
- And he walketh in the way of the kings of Israel, as did the house of Ahab, for a daughter of Ahab was to him for a wife, and he doth the evil thing in the eyes of Jehovah,
Read in context
- 16ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.
- 17ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
- 18ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
- 19ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.
- 20ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
Cross references
- 2 Kings 8:26 2 ಅರಸುಗಳು 8:26ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.
- 2 Chronicles 21:6 2 ಪೂರ್ವಕಾಲವೃತ್ತಾಂತ 21:6ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
- 2 Kings 3:2–3 2 ಅರಸುಗಳು 3:2–3ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು. ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.
- 2 Kings 21:3 2 ಅರಸುಗಳು 21:3ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
- 1 Kings 22:52–53 1 ಅರಸುಗಳು 22:52–53ತನ್ನ ತಂದೆಯ ಮಾರ್ಗದಲ್ಲಿಯೂ ತನ್ನ ತಾಯಿಯ ಮಾರ್ಗ ದಲ್ಲಿಯೂ ಇಸ್ರಾಯೆಲ್ಯರನ್ನು ಪಾಪಮಾಡಲು ಪ್ರೇರೇ ಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನಮಾರ್ಗದಲ್ಲಿಯೂ ನಡೆದನು.ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು. ಅವನು ಬಾಳನನ್ನು ಸೇವಿಸಿ ಅದಕ್ಕೆ ಅಡ್ಡಬಿದ್ದು ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದನು.
- 2 Chronicles 21:13 2 ಪೂರ್ವಕಾಲವೃತ್ತಾಂತ 21:13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
- 1 Kings 21:25 1 ಅರಸುಗಳು 21:25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- Genesis 6:1–5 ಆದಿಕಾಂಡ 6:1–5ತರುವಾಯ ಭೂಮಿಯ ಮೇಲೆ ಜನರು ಹೆಚ್ಚುವದಕ್ಕೆ ಆರಂಭಿಸಿದಾಗ ಅವರಿಗೆ ಕುಮಾರ್ತೆಯರು ಹುಟ್ಟಿದರು. ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು. ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು. ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು. ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
- 2 Chronicles 22:1–4 2 ಪೂರ್ವಕಾಲವೃತ್ತಾಂತ 22:1–4ಯೆರೂಸಲೇಮಿನ ನಿವಾಸಿಗಳು ಅವನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯ ನನ್ನು ಅರಸನಾಗಿ ಮಾಡಿದರು. ದಂಡಿಗೆ ಬಂದ ಅರಬ್ಬಿಯರ ಗುಂಪು ಹಿರಿಯರನ್ನೆಲ್ಲಾ ಕೊಂದುಹಾಕಿ ದರು. ಹೀಗೆ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಿದನು. ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು. ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು. ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು.
- Deuteronomy 7:3–4 ಧರ್ಮೋಪದೇಶಕಾಂಡ 7:3–4ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು. ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Nehemiah 13:25–26 ನೆಹೆಮೀಯ 13:25–26ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು; ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
Original words (Hebrew)
- walked · H3212יָלַךְ yâlak
- way · H1870דֶּרֶךְ derek
- kings · H4428מֶלֶךְ melek
- Israel · H3478יִשְׂרָאֵל Yisrâʼêl
- did · H6213עָשָׂה ʻâsâh
- house · H1004בַּיִת bayith
- Ahab · H256אַחְאָב ʼAchʼâb
- daughter · H1323בַּת bath
- Ahab · H256אַחְאָב ʼAchʼâb
- wife · H802אִשָּׁה ʼishshâh
- did · H6213עָשָׂה ʻâsâh
- evil · H7451רַע raʻ
- sight · H5869עַיִן ʻayin