Skip to content
ThuthiThuthiThuthi
2 Kings · chapter 8 · verse 19

2 Kings 8:19 in Kannada

ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.

Kartanu daaveedanigoo avana makkaligoo nirantaravaagi deepavannu koduvenendu avanige vaagdaana maadida haage tanna sevakanaada daaveedana nimitta yehoodavannu kedisalu manassillade iddanu.

2 Kings 8:19 in English

King James Version (KJV)
Yet the LORD would not destroy Judah for David his servant’s sake, as he promised him to give him alway a light, [and] to his children.
World English Bible (WEB)
However, the LORD would not destroy Judah, for David his servant’s sake, as he promised him to give to him a lamp for his children always.
American Standard Version (ASV)
Howbeit Jehovah would not destroy Judah, for David his servant’s sake, as he promised him to give unto him a lamp for his children alway.
Bible in Basic English (BBE)
But it was not the Lord's purpose to send destruction on Judah, because of David his servant, to whom he had given his word that he would have a light for ever.
Darby Translation (DBY)
But Jehovah would not destroy Judah, for David his servant's sake, as he had promised him to give him always a lamp for his sons.
Webster's Bible (WBS)
Yet the LORD would not destroy Judah, for David his servant's sake, as he promised him to give him always a light, [and] to his children.
Young's Literal Translation (YLT)
and Jehovah was not willing to destroy Judah, for the sake of David his servant, as He said to him, to give to him a lamp — to his sons all the days.

Read in context

  1. 17ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
  2. 18ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
  3. 19ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.
  4. 20ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
  5. 21ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು.
Read all of 2 Kings 8

Cross references

Original words (Hebrew)

2 Kings 8:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.