2 Kings · chapter 8 · verse 2
2 Kings 8:2 in Kannada
ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.
Aaga aa streeyu eddu devara manushyana maatina prakaarave maadi tanna maneyavara sangada hogi philishtiyara deshadalli elu varusha vaasavaagiddalu.
2 Kings 8:2 in English
- King James Version (KJV)
- And the woman arose, and did after the saying of the man of God: and she went with her household, and sojourned in the land of the Philistines seven years.
- World English Bible (WEB)
- The woman arose, and did according to the man of God’s word. She went with her household, and lived in the land of the Philistines for seven years.
- American Standard Version (ASV)
- And the woman arose, and did according to the word of the man of God; and she went with her household, and sojourned in the land of the Philistines seven years.
- Bible in Basic English (BBE)
- So the woman got up and did as the man of God said; and she and the people of her house were living in the land of the Philistines for seven years.
- Darby Translation (DBY)
- And the woman rose up, and did according to the saying of the man of God, and went, she and her household, and sojourned in the land of the Philistines seven years.
- Webster's Bible (WBS)
- And the woman arose, and did according to the saying of the man of God: and she went with her household, and sojourned in the land of the Philistines seven years.
- Young's Literal Translation (YLT)
- And the woman riseth, and doth according to the word of the man of God, and goeth, she and her household, and sojourneth in the land of the Philistines seven years.
Read in context
- 1ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
- 2ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.
- 3ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.
- 4ಅರಸನು ದೇವರ ಮನುಷ್ಯನ ಸೇವ ಕನಾದ ಗೇಹಜಿಯ ಸಂಗಡ ಮಾತನಾಡಿ--ಎಲೀ ಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರವಾಗಿ ತಿಳಿಸೆಂದು ಅವನಿಗೆ ಹೇಳಿದನು.
Cross references
- 1 Timothy 5:8 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
- Judges 3:3 ನ್ಯಾಯಸ್ಥಾಪಕರು 3:3ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
- 1 Samuel 27:1–3 1 ಸಮುವೇಲನು 27:1–3ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು. ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು. ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
Original words (Hebrew)
- woman · H802אִשָּׁה ʼishshâh
- arose · H6965קוּם qûwm
- did · H6213עָשָׂה ʻâsâh
- saying · H1697דָּבָר dâbâr
- man · H376אִישׁ ʼîysh
- God · H430אֱלֹהִים ʼĕlôhîym
- went · H3212יָלַךְ yâlak
- household · H1004בַּיִת bayith
- sojourned · H1481גּוּר gûwr
- land · H776אֶרֶץ ʼerets
- Philistines · H6430פְּלִשְׁתִּי Pᵉlishtîy
- seven · H7651שֶׁבַע shebaʻ
- years · H8141שָׁנֶה shâneh