2 Kings · chapter 8 · verse 20
2 Kings 8:20 in Kannada
ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
Avana kaaladalli yehoodada kaikelagidda edomyaru tirugi biddu tamage obba arasa nannu maadikondaru.
2 Kings 8:20 in English
- King James Version (KJV)
- In his days Edom revolted from under the hand of Judah, and made a king over themselves.
- World English Bible (WEB)
- In his days Edom revolted from under the hand of Judah, and made a king over themselves.
- American Standard Version (ASV)
- In his days Edom revolted from under the hand of Judah, and made a king over themselves.
- Bible in Basic English (BBE)
- In his time, Edom made themselves free from the rule of Judah, and took a king for themselves.
- Darby Translation (DBY)
- In his days Edom revolted from under the hand of Judah, and they set a king over themselves.
- Webster's Bible (WBS)
- In his days Edom revolted from under the hand of Judah, and made a king over themselves.
- Young's Literal Translation (YLT)
- In his days hath Edom revolted from under the hand of Judah, and they cause a king to reign over them,
Read in context
- 18ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
- 19ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.
- 20ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
- 21ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು.
- 22ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
Cross references
- 1 Kings 22:47 1 ಅರಸುಗಳು 22:47ಆ ಕಾಲದಲ್ಲಿ ಎದೋಮಿನೊಳಗೆ ಅರಸ ನಿರಲಿಲ್ಲ; ಅಧಿಪತಿಯು ಆಳುತ್ತಿದ್ದನು.
- 2 Kings 3:9 2 ಅರಸುಗಳು 3:9ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
- 2 Kings 8:22 2 ಅರಸುಗಳು 8:22ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
- 2 Kings 3:27 2 ಅರಸುಗಳು 3:27ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
- Genesis 27:40 ಆದಿಕಾಂಡ 27:40ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
- 2 Samuel 8:14 2 ಸಮುವೇಲನು 8:14ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
- 2 Chronicles 21:8–10 2 ಪೂರ್ವಕಾಲವೃತ್ತಾಂತ 21:8–10ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು; ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು. ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.