Skip to content
ThuthiThuthiThuthi
2 Kings · chapter 8 · verse 22

2 Kings 8:22 in Kannada

ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.

Janaru tamma deregalige odihodaru. Aadare edomu yehoodada kaikelage irada haage andininda ee varegoo tirugi bittu. Aa kaala dalliye libna tirugi bittu.

2 Kings 8:22 in English

King James Version (KJV)
Yet Edom revolted from under the hand of Judah unto this day. Then Libnah revolted at the same time.
World English Bible (WEB)
So Edom revolted from under the hand of Judah to this day. Then Libnah revolted at the same time.
American Standard Version (ASV)
So Edom revolted from under the hand of Judah unto this day. Then did Libnah revolt at the same time.
Bible in Basic English (BBE)
So Edom made themselves free from the rule of Judah to this day. And at the same time, Libnah made itself free.
Darby Translation (DBY)
But the Edomites revolted from under the hand of Judah unto this day. Then Libnah revolted at the same time.
Webster's Bible (WBS)
Yet Edom revolted from under the hand of Judah to this day. Then Libnah revolted at the same time.
Young's Literal Translation (YLT)
and Edom revolteth from under the hand of Judah till this day; then doth Libnah revolt at that time.

Read in context

  1. 20ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
  2. 21ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು.
  3. 22ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
  4. 23ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ?
  5. 24ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.
Read all of 2 Kings 8

Cross references

Original words (Hebrew)

2 Kings 8:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.