Skip to content
ThuthiThuthiThuthi
2 Kings · chapter 8 · verse 23

2 Kings 8:23 in Kannada

ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ?

Yehoraamana itara kriyegaloo avanu maadiddellavoo yehooda arasugala vrutaantagala pustakadalli bareyalpa dalillavo?

2 Kings 8:23 in English

King James Version (KJV)
And the rest of the acts of Joram, and all that he did, [are] they not written in the book of the chronicles of the kings of Judah?
World English Bible (WEB)
The rest of the acts of Joram, and all that he did, aren’t they written in the book of the chronicles of the kings of Judah?
American Standard Version (ASV)
And the rest of the acts of Joram, and all that he did, are they not written in the book of the chronicles of the kings of Judah?
Bible in Basic English (BBE)
Now the rest of the acts of Joram, and all he did, are they not recorded in the book of the history of the kings of Judah?
Darby Translation (DBY)
And the rest of the acts of Joram and all that he did, are they not written in the book of the chronicles of the kings of Judah?
Webster's Bible (WBS)
And the rest of the acts of Joram, and all that he did, [are] they not written in the book of the chronicles of the kings of Judah?
Young's Literal Translation (YLT)
And the rest of the matters of Joram, and all that he did, are they not written on the book of the Chronicles of the kings of Judah?

Read in context

  1. 21ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು.
  2. 22ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
  3. 23ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ?
  4. 24ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.
  5. 25ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಹನ್ನೆರಡನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಆಳಲಾರಂಭಿಸಿದನು.
Read all of 2 Kings 8

Cross references

Original words (Hebrew)

2 Kings 8:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.