2 Kings · chapter 8 · verse 26
2 Kings 8:26 in Kannada
ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.
Aha jyanu aalalu aarambhisidaaga ippatteradu varusha davanaagiddu yeroosaleminalli ondu varusha aalidanu. Avana taayi atalyalu; avalu israa yelina arasanaada omriya magalu.
2 Kings 8:26 in English
- King James Version (KJV)
- Two and twenty years old [was] Ahaziah when he began to reign; and he reigned one year in Jerusalem. And his mother’s name [was] Athaliah, the daughter of Omri king of Israel.
- World English Bible (WEB)
- Ahaziah was twenty-two years old when he began to reign; and he reigned one year in Jerusalem. His mother’s name was Athaliah the daughter of Omri king of Israel.
- American Standard Version (ASV)
- Two and twenty years old was Ahaziah when he began to reign; and he reigned one year in Jerusalem. And his mother’s name was Athaliah the daughter of Omri king of Israel.
- Bible in Basic English (BBE)
- Ahaziah was twenty-two years old when he became king, and he was ruling in Jerusalem for one year. His mother's name was Athaliah, the daughter of Omri, king of Israel.
- Darby Translation (DBY)
- Ahaziah was twenty-two years old when he began to reign; and he reigned one year in Jerusalem; and his mother's name was Athaliah, the daughter of Omri king of Israel.
- Webster's Bible (WBS)
- Two and twenty years old [was] Ahaziah when he began to reign; and he reigned one year in Jerusalem. And his mother's name [was] Athaliah, the daughter of Omri king of Israel.
- Young's Literal Translation (YLT)
- a son of twenty and two years [is] Ahaziah in his reigning, and one year he hath reigned in Jerusalem, and the name of his mother [is] Athaliah daughter of Omri king of Israel,
Read in context
- 24ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.
- 25ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಹನ್ನೆರಡನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಆಳಲಾರಂಭಿಸಿದನು.
- 26ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.
- 27ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು.
- 28ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
Cross references
- 2 Chronicles 22:2 2 ಪೂರ್ವಕಾಲವೃತ್ತಾಂತ 22:2ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು. ಅವನ ತಾಯಿಯ ಹೆಸರು ಅತಲ್ಯಳು; ಈಕೆಯು ಒಮ್ರಿಯ ಮಗಳಾಗಿದ್ದಳು.
- 2 Kings 11:1 2 ಅರಸುಗಳು 11:1ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ನೋಡಿ ಎದ್ದು ರಾಜ ಸಂತಾನದವರನ್ನೆಲ್ಲಾ ನಾಶಮಾಡಿದಳು.
- 2 Chronicles 22:5–8 2 ಪೂರ್ವಕಾಲವೃತ್ತಾಂತ 22:5–8ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು. ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು. ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
- 2 Kings 11:13–16 2 ಅರಸುಗಳು 11:13–16ಅತಲ್ಯಳು ಕಾವಲುಗಾರರ ಶಬ್ದವನ್ನೂ ಜನರ ಶಬ್ದವನ್ನೂ ಕೇಳಿದಾಗ ಕರ್ತನ ಆಲಯದಲ್ಲಿದ್ದ ಜನರ ಬಳಿಗೆ ಬಂದಳು. ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು. ಆದರೆ ಯಾಜಕನಾದ ಯೆಹೋಯಾದಾವನು ನೂರರ ಅಧಿಪತಿಗಳಿಗೂ ಸೈನ್ಯದ ಅಧಿಕಾರಿಗಳಿಗೂಸಾಲುಗಳ ಹೊರಗೆ ಅವಳನ್ನು ಹೊರಡಿಸಿರಿ ಎಂದೂ ಅವಳನ್ನು ಹಿಂಬಾಲಿಸುವವನು ಕತ್ತಿಯಿಂದ ಕೊಲ್ಲ ಲ್ಪಡಲಿ ಎಂದೂ ಹೇಳಿ ಆಜ್ಞಾಪಿಸಿದನು. ಯಾಕಂದರೆ ಅವಳು ಕರ್ತನ ಮಂದಿರದಲ್ಲಿ ಕೊಲೆಯಾಗಬಾರ ದೆಂದು ಯಾಜಕನು ಹೇಳಿದನು. ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.
- 2 Kings 9:21–27 2 ಅರಸುಗಳು 9:21–27ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು. ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು. ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು. ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು. ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು. ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
Original words (Hebrew)
- Two · H8147שְׁנַיִם shᵉnayim
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- Ahaziah · H274אֲחַזְיָה ʼĂchazyâh
- reign · H4427מָלַךְ mâlak
- reigned · H4427מָלַךְ mâlak
- one · H259אֶחָד ʼechâd
- year · H8141שָׁנֶה shâneh
- Jerusalem · H3389יְרוּשָׁלַ͏ִם Yᵉrûwshâlaim
- mother’s · H517אֵם ʼêm
- name · H8034שֵׁם shêm
- Athaliah · H6271עֲתַלְיָה ʻĂthalyâh
- daughter · H1323בַּת bath
- Omri · H6018עׇמְרִי ʻOmrîy
- king · H4428מֶלֶךְ melek
- Israel · H3478יִשְׂרָאֵל Yisrâʼêl