Skip to content
ThuthiThuthiThuthi
2 Kings · chapter 8 · verse 27

2 Kings 8:27 in Kannada

ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು.

Avanu ahaabana maneya maargadalli nadedu ahaabana maneyavara haage kartana drushtiyalli kettaddannu maadidanu. Yaakandare avanu ahaabana aliyanaagiddanu.

2 Kings 8:27 in English

King James Version (KJV)
And he walked in the way of the house of Ahab, and did evil in the sight of the LORD, as [did] the house of Ahab: for he [was] the son in law of the house of Ahab.
World English Bible (WEB)
He walked in the way of Ahab’s house and did that which was evil in the LORD’s sight, as did Ahab’s house, for he was the son-in-law of Ahab’s house.
American Standard Version (ASV)
And he walked in the way of the house of Ahab, and did that which was evil in the sight of Jehovah, as did the house of Ahab; for he was the son-in-law of the house of Ahab.
Bible in Basic English (BBE)
He went in the ways of the family of Ahab, and did evil in the eyes of the Lord as the family of Ahab did, for he was a son-in-law of the family of Ahab.
Darby Translation (DBY)
And he walked in the way of the house of Ahab, and did evil in the sight of Jehovah, like the house of Ahab; for he was the son-in-law of the house of Ahab.
Webster's Bible (WBS)
And he walked in the way of the house of Ahab, and did evil in the sight of the LORD, as [did] the house of Ahab: for he [was] the son-in-law of the house of Ahab.
Young's Literal Translation (YLT)
and he walketh in the way of the house of Ahab, and doth the evil thing in the eyes of Jehovah, like the house of Ahab, for he [is] son-in-law of the house of Ahab.

Read in context

  1. 25ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಹನ್ನೆರಡನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಆಳಲಾರಂಭಿಸಿದನು.
  2. 26ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.
  3. 27ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು.
  4. 28ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
  5. 29ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
Read all of 2 Kings 8

Cross references

Original words (Hebrew)

2 Kings 8:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.