Skip to content
ThuthiThuthiThuthi
2 Kings · chapter 8 · verse 28

2 Kings 8:28 in Kannada

ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.

Avanu ahaabana maganaada yoraamana sangada gilyaadinalliruva raamo tige araamyara arasanaada hajaayelana mele yuddhamaadalu hodanu. Aadare araamyaru yoraamanannu hodedaru.arasanaada yoraamanu araamyara deshada arasanaada hajaayelana mele yuddhamaadidaaga raamo tinalli araamyaru tannannu hodeda gaayagalannu gunamaadikolluvadakke ijrelige tirugi hodanu. Aaga ahaabana maganaada yoraa manu ijrelinalli asvasthanaagiruvadarinda yehoodada arasanaagiruva yehoraamana maganaada ahajyanu avanannu nodalu allige hodanu.

2 Kings 8:28 in English

King James Version (KJV)
And he went with Joram the son of Ahab to the war against Hazael king of Syria in Ramoth-gilead; and the Syrians wounded Joram.
World English Bible (WEB)
He went with Joram the son of Ahab to war against Hazael king of Syria at Ramoth Gilead, and the Syrians wounded Joram.
American Standard Version (ASV)
And he went with Joram the son of Ahab to war against Hazael king of Syria at Ramoth-gilead: and the Syrians wounded Joram.
Bible in Basic English (BBE)
He went with Joram, the son of Ahab, to make war on Hazael, king of Aram, at Ramoth-gilead: and Joram was wounded by the Aramaeans.
Darby Translation (DBY)
And he went with Joram the son of Ahab to the war against Hazael the king of Syria at Ramoth-Gilead; and the Syrians wounded Joram.
Webster's Bible (WBS)
And he went with Joram the son of Ahab to the war against Hazael king of Syria in Ramoth-gilead; and the Syrians wounded Joram.
Young's Literal Translation (YLT)
And he goeth with Joram son of Ahab to battle with Hazael king of Aram in Ramoth-Gilead, and the Aramaeans smite Joram,

Read in context

  1. 26ಅಹ ಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿದನು. ಅವನ ತಾಯಿ ಅತಲ್ಯಳು; ಅವಳು ಇಸ್ರಾ ಯೇಲಿನ ಅರಸನಾದ ಒಮ್ರಿಯ ಮಗಳು.
  2. 27ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು.
  3. 28ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
  4. 29ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
Read all of 2 Kings 8

Cross references

Original words (Hebrew)

2 Kings 8:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.