Skip to content
ThuthiThuthiThuthi
2 Kings · chapter 8 · verse 3

2 Kings 8:3 in Kannada

ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.

Elu varushada taruvaaya enaayitandare, aa streeyu philishtiyara deshavannu bittu tirigi bandu tanna manegoskaravoo holakkoskaravoo arasanige moreyittalu.

2 Kings 8:3 in English

King James Version (KJV)
And it came to pass at the seven years’ end, that the woman returned out of the land of the Philistines: and she went forth to cry unto the king for her house and for her land.
World English Bible (WEB)
At the end of seven years, the woman returned from the land of the Philistines. Then she went out to beg the king for her house and for her land.
American Standard Version (ASV)
And it came to pass at the seven years’ end, that the woman returned out of the land of the Philistines: and she went forth to cry unto the king for her house and for her land.
Bible in Basic English (BBE)
And when the seven years were ended, the woman came back from the land of the Philistines and went to the king with a request for her house and her land.
Darby Translation (DBY)
And it came to pass at the seven years' end, that the woman returned out of the land of the Philistines; and she went forth to cry to the king for her house and for her land.
Webster's Bible (WBS)
And it came to pass at the seven years' end, that the woman returned from the land of the Philistines: and she went forth to cry to the king for her house, and for her land.
Young's Literal Translation (YLT)
And it cometh to pass, at the end of seven years, that the woman turneth back from the land of the Philistines, and goeth out to cry unto the king, for her house, and for her field.

Read in context

  1. 1ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
  2. 2ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.
  3. 3ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.
  4. 4ಅರಸನು ದೇವರ ಮನುಷ್ಯನ ಸೇವ ಕನಾದ ಗೇಹಜಿಯ ಸಂಗಡ ಮಾತನಾಡಿ--ಎಲೀ ಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರವಾಗಿ ತಿಳಿಸೆಂದು ಅವನಿಗೆ ಹೇಳಿದನು.
  5. 5ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಆ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು.
Read all of 2 Kings 8

Cross references

Original words (Hebrew)

2 Kings 8:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.