Skip to content
ThuthiThuthiThuthi
2 Kings · chapter 8 · verse 6

2 Kings 8:6 in Kannada

ಅರಸನು ಆ ಸ್ತ್ರೀಯನ್ನು ಕೇಳಿದಾಗ ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ಕಳುಹಿಸಿಕೊಟ್ಟು ಅವಳಿಗೆ ಉಂಟಾದದ್ದನ್ನೆಲ್ಲಾ ಅವಳು ದೇಶವನ್ನು ಬಿಟ್ಟ ದಿನ ಮೊದಲುಗೊಂಡು ಆ ಕಾಲದ ವರೆಗೂ ಆ ಹೊಲದ ಹುಟ್ಟುವಳಿಯೆಲ್ಲಾ ಅವಳಿಗೆ ಬರುವ ಹಾಗೆ ಮಾಡು ಅಂದನು.

Arasanu aa streeyannu kelidaaga avalu vivaravaagi helidalu. Aaga arasanu avaligaagi obba adhikaariyannu kaluhisikottu avalige untaadaddannellaa avalu deshavannu bitta dina modalugondu aa kaalada varegoo aa holada huttuvaliyellaa avalige baruva haage maadu andanu.

2 Kings 8:6 in English

King James Version (KJV)
And when the king asked the woman, she told him. So the king appointed unto her a certain officer, saying, Restore all that [was] hers, and all the fruits of the field since the day that she left the land, even until now.
World English Bible (WEB)
When the king asked the woman, she told him. So the king appointed to her a certain officer, saying, “Restore all that was hers, and all the fruits of the field since the day that she left the land, even until now.”
American Standard Version (ASV)
And when the king asked the woman, she told him. So the king appointed unto her a certain officer, saying, Restore all that was hers, and all the fruits of the field since the day that she left the land, even until now.
Bible in Basic English (BBE)
And in answer to the king's questions, the woman gave him all the story. So the king gave orders to one of his unsexed servants, saying, Give her back all her property, and all the produce of her fields from the day when she went away from the land up till now.
Darby Translation (DBY)
And the king asked the woman, and she told him. And the king appointed a certain chamberlain, saying, Restore all that was hers, and all the revenue of the land since the day that she left the country even until now.
Webster's Bible (WBS)
And when the king asked the woman, she told him. So the king appointed to her a certain officer, saying, Restore all that [was] hers, and all the fruits of the field since the day that she left the land even till now.
Young's Literal Translation (YLT)
And the king asketh at the woman, and she recounteth to him, and the king appointeth to her a certain eunuch, saying, 'Give back all that she hath, and all the increase of the field from the day of her leaving the land even till now.'

Read in context

  1. 4ಅರಸನು ದೇವರ ಮನುಷ್ಯನ ಸೇವ ಕನಾದ ಗೇಹಜಿಯ ಸಂಗಡ ಮಾತನಾಡಿ--ಎಲೀ ಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರವಾಗಿ ತಿಳಿಸೆಂದು ಅವನಿಗೆ ಹೇಳಿದನು.
  2. 5ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಆ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು.
  3. 6ಅರಸನು ಆ ಸ್ತ್ರೀಯನ್ನು ಕೇಳಿದಾಗ ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ಕಳುಹಿಸಿಕೊಟ್ಟು ಅವಳಿಗೆ ಉಂಟಾದದ್ದನ್ನೆಲ್ಲಾ ಅವಳು ದೇಶವನ್ನು ಬಿಟ್ಟ ದಿನ ಮೊದಲುಗೊಂಡು ಆ ಕಾಲದ ವರೆಗೂ ಆ ಹೊಲದ ಹುಟ್ಟುವಳಿಯೆಲ್ಲಾ ಅವಳಿಗೆ ಬರುವ ಹಾಗೆ ಮಾಡು ಅಂದನು.
  4. 7ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.
  5. 8ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು.
Read all of 2 Kings 8

Cross references

Original words (Hebrew)

2 Kings 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.