2 Kings · chapter 8 · verse 7
2 Kings 8:7 in Kannada
ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.
Araamyara arasanaada benhadadanu asvasthanaa giruvaaga eleeshanu damaskakke bandanu. Devara manushyanu illige bandiddaanendu avanige tilisa lpattitu.
2 Kings 8:7 in English
- King James Version (KJV)
- And Elisha came to Damascus; and Ben-hadad the king of Syria was sick; and it was told him, saying, The man of God is come hither.
- World English Bible (WEB)
- Elisha came to Damascus; and Benhadad the king of Syria was sick. He was told, “The man of God has come here.”
- American Standard Version (ASV)
- And Elisha came to Damascus; and Ben-hadad the king of Syria was sick; and it was told him, saying, The man of God is come hither.
- Bible in Basic English (BBE)
- And Elisha came to Damascus; and Ben-hadad, king of Aram, was ill; and they said to him, The man of God has come.
- Darby Translation (DBY)
- And Elisha came to Damascus; and Ben-Hadad the king of Syria was sick; and it was told him saying, The man of God is come hither.
- Webster's Bible (WBS)
- And Elisha came to Damascus; and Ben-hadad the king of Syria was sick; and it was told to him, saying, The man of God hath come hither.
- Young's Literal Translation (YLT)
- And Elisha cometh in to Damascus, and Ben-Hadad king of Aram is sick, and it is declared to him, saying, 'The man of God hath come hither.'
Read in context
- 5ಅವನು ಸತ್ತವನನ್ನು ಬದುಕಿಸಿದನೆಂದು, ಗೇಹಜಿಯು ಅರಸ ನಿಗೆ ವಿವರವಾಗಿ ಹೇಳುತ್ತಿರುವಾಗ ಏನಾಯಿತಂದರೆ ಇಗೋ, ಬದುಕಿಸಿದ ಮಗನ ತಾಯಿಯಾದ ಆ ಸ್ತ್ರೀಯು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಡುತ್ತಿದ್ದಳು. ಆಗ ಗೇಹಜಿಯುನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಇವಳ ಮಗನು ಇವನೇ ಅಂದನು.
- 6ಅರಸನು ಆ ಸ್ತ್ರೀಯನ್ನು ಕೇಳಿದಾಗ ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ಕಳುಹಿಸಿಕೊಟ್ಟು ಅವಳಿಗೆ ಉಂಟಾದದ್ದನ್ನೆಲ್ಲಾ ಅವಳು ದೇಶವನ್ನು ಬಿಟ್ಟ ದಿನ ಮೊದಲುಗೊಂಡು ಆ ಕಾಲದ ವರೆಗೂ ಆ ಹೊಲದ ಹುಟ್ಟುವಳಿಯೆಲ್ಲಾ ಅವಳಿಗೆ ಬರುವ ಹಾಗೆ ಮಾಡು ಅಂದನು.
- 7ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.
- 8ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು.
- 9ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.
Cross references
- 2 Kings 6:24 2 ಅರಸುಗಳು 6:24ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
- 1 Kings 11:24 1 ಅರಸುಗಳು 11:24ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
- 1 Kings 20:1 1 ಅರಸುಗಳು 20:1ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
- 1 Kings 20:34 1 ಅರಸುಗಳು 20:34ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.
- Acts 17:6 ಅಪೊಸ್ತಲರ ಕೃತ್ಯಗಳು 17:6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
- Genesis 14:15 ಆದಿಕಾಂಡ 14:15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
- 2 Kings 1:9–10 2 ಅರಸುಗಳು 1:9–10ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು. ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
- 2 Kings 6:12 2 ಅರಸುಗಳು 6:12ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
- Isaiah 7:8 ಯೆಶಾಯ 7:8ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
- 2 Kings 2:15 2 ಅರಸುಗಳು 2:15ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
- 1 Kings 15:18 1 ಅರಸುಗಳು 15:18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
- 1 Kings 13:1 1 ಅರಸುಗಳು 13:1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
Original words (Hebrew)
- Elisha · H477אֱלִישָׁע ʼĔlîyshâʻ
- came · H935בּוֹא bôwʼ
- Damascus · H1834דַּמֶּשֶׂק Dammeseq
- Ben-hadad · H1130בֶּן־הֲדַד Ben-Hădad
- king · H4428מֶלֶךְ melek
- Syria · H758אֲרָם ʼĂrâm
- sick · H2470חָלָה châlâh
- told · H5046נָגַד nâgad
- saying · H559אָמַר ʼâmar
- man · H376אִישׁ ʼîysh
- God · H430אֱלֹהִים ʼĕlôhîym
- come · H935בּוֹא bôwʼ
- hither · H2008הֵנָּה hênnâh