2 Kings · chapter 9 · verse 10
2 Kings 9:10 in Kannada
ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು.
Idallade ijrelina paalinalli naayigalu eejebelalannu tinnuvavu; avalannu hoonidalu yaavanoo iruvadilla endu heli baagalannu teredu odihodanu.
2 Kings 9:10 in English
- King James Version (KJV)
- And the dogs shall eat Jezebel in the portion of Jezreel, and [there shall be] none to bury [her]. And he opened the door, and fled.
- World English Bible (WEB)
- The dogs will eat Jezebel on the plot of ground of Jezreel, and there shall be no one to bury her.’” Then he opened the door and fled.
- American Standard Version (ASV)
- And the dogs shall eat Jezebel in the portion of Jezreel, and there shall be none to bury her. And he opened the door, and fled.
- Bible in Basic English (BBE)
- And Jezebel will become food for the dogs in the heritage of Jezreel, and there will be no one to put her body into the earth. Then, opening the door, he went in flight.
- Darby Translation (DBY)
- And the dogs shall eat Jezebel in the plot of Jizreel, and none shall bury her. And he opened the door and fled.
- Webster's Bible (WBS)
- And the dogs shall eat Jezebel in the portion of Jezreel, and [there shall be] none to bury [her] . And he opened the door, and fled.
- Young's Literal Translation (YLT)
- and Jezebel do the dogs eat in the portion of Jezreel, and there is none burying;' and he openeth the door and fleeth.
Read in context
- 8ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
- 9ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.
- 10ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು.
- 11ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
- 12ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.
Cross references
- 1 Kings 21:23 1 ಅರಸುಗಳು 21:23ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.
- 2 Kings 9:35–36 2 ಅರಸುಗಳು 9:35–36ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು. ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
- 2 Kings 9:3 2 ಅರಸುಗಳು 9:3ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
- Jeremiah 22:19 ಯೆರೆಮೀಯ 22:19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
- Judges 3:26 ನ್ಯಾಯಸ್ಥಾಪಕರು 3:26ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.