2 Kings · chapter 9 · verse 11
2 Kings 9:11 in Kannada
ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
Aaga yehuvu tanna yajamaanana sevakara balige horatu bandanu. Avaru avanige ellavoo kshemavo? Ee huchchanu ninna balige bandaddenu andaru. Avanu avarige--aa manushyanannoo avana maatannoo neevu balliri andanu.
2 Kings 9:11 in English
- King James Version (KJV)
- Then Jehu came forth to the servants of his lord: and [one] said unto him, [Is] all well? wherefore came this mad [fellow] to thee? And he said unto them, Ye know the man, and his communication.
- World English Bible (WEB)
- When Jehu came out to the servants of his lord and one said to him, “Is all well? Why did this madman come to you?” He said to them, “You know the man and how he talks.”
- American Standard Version (ASV)
- Then Jehu came forth to the servants of his lord: and one said unto him, Is all well? wherefore came this mad fellow to thee? And he said unto them, Ye know the man and what his talk was.
- Bible in Basic English (BBE)
- Then Jehu came out again to the servants of his lord, and one said to him, Is all well? why did this man, who is off his head, come to you? And he said to them, You have knowledge of the man and of his talk.
- Darby Translation (DBY)
- And Jehu came forth to the servants of his lord. And one said to him, Is all well? why came this madman to thee? And he said to them, Ye know the man, and his mind.
- Webster's Bible (WBS)
- Then Jehu came forth to the servants of his lord: and [one] said to him, [Is] all well? Why came this mad [man] to thee? And he said to them, Ye know the man, and his communication.
- Young's Literal Translation (YLT)
- And Jehu hath gone out unto the servants of his lord, and [one] saith to him, 'Is there peace? wherefore came this madman unto thee?' and he saith unto them, 'Ye have known the man and his talk.'
Read in context
- 9ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.
- 10ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು.
- 11ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
- 12ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.
- 13ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
Cross references
- Jeremiah 29:26 ಯೆರೆಮೀಯ 29:26ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
- John 10:20 ಯೋಹಾನನು 10:20ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
- Hosea 9:7 ಹೋಶೇಯ 9:7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
- Acts 26:24 ಅಪೊಸ್ತಲರ ಕೃತ್ಯಗಳು 26:24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
- 2 Kings 9:17 2 ಅರಸುಗಳು 9:17ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.
- 2 Kings 9:22 2 ಅರಸುಗಳು 9:22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- 2 Kings 9:19 2 ಅರಸುಗಳು 9:19ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.
- Mark 3:21 ಮಾರ್ಕನು 3:21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- 2 Kings 5:21 2 ಅರಸುಗಳು 5:21ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು.
- 2 Kings 4:26 2 ಅರಸುಗಳು 4:26ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.
- 1 Corinthians 4:10 1 ಕೊರಿಂಥದವರಿಗೆ 4:10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
- Isaiah 59:15 ಯೆಶಾಯ 59:15ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.