Skip to content
ThuthiThuthiThuthi
2 Kings · chapter 9 · verse 12

2 Kings 9:12 in Kannada

ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.

Adakkavaru--adu sullu, dayamaadi namage tilisu andaru. Aadadarinda avanu--israa yelina mele arasanaagiralu ninnannu abhisheki siddenembadaagi kartanu heluttaanendu heege nanage helidanu andanu.

2 Kings 9:12 in English

King James Version (KJV)
And they said, [It is] false; tell us now. And he said, Thus and thus spake he to me, saying, Thus saith the LORD, I have anointed thee king over Israel.
World English Bible (WEB)
They said, “That is a lie. Tell us now.” He said, “He said to me, ‘The LORD says, I have anointed you king over Israel.’”
American Standard Version (ASV)
And they said, It is false; tell us now. And he said, Thus and thus spake he to me, saying, Thus saith Jehovah, I have anointed thee king over Israel.
Bible in Basic English (BBE)
And they said, That is not true; now give us his story. Then he said, This is what he said to me: The Lord says, I have made you king over Israel.
Darby Translation (DBY)
And they said, It is false! tell us now. And he said, Thus and thus spoke he to me saying, Thus saith Jehovah: I have anointed thee king over Israel.
Webster's Bible (WBS)
And they said, [It is] false; tell us now. And he said, Thus and thus he spoke to me, saying, Thus saith the LORD, I have anointed thee king over Israel.
Young's Literal Translation (YLT)
And they say, 'False, declare, we pray thee, to us;' and he saith, 'Thus and thus spake he unto me, saying, Thus said Jehovah, I have anointed thee for king unto Israel.'

Read in context

  1. 10ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು.
  2. 11ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
  3. 12ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.
  4. 13ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
  5. 14ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
Read all of 2 Kings 9

Original words (Hebrew)

2 Kings 9:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.