Skip to content
ThuthiThuthiThuthi
2 Kings · chapter 9 · verse 13

2 Kings 9:13 in Kannada

ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.

Aaga avaru tvare pattu pratiyobbanu tanna vastravannu tegedu mettalugala mele haasi ivanannu kullirisi tutoorigalannu oodi -- yehuvu arasanaagi ddaanendu helidaru.

2 Kings 9:13 in English

King James Version (KJV)
Then they hasted, and took every man his garment, and put [it] under him on the top of the stairs, and blew with trumpets, saying, Jehu is king.
World English Bible (WEB)
Then they hurried, and each man took his cloak, and put it under him on the top of the stairs, and blew the trumpet, saying, “Jehu is king.”
American Standard Version (ASV)
Then they hasted, and took every man his garment, and put it under him on the top of the stairs, and blew the trumpet, saying, Jehu is king.
Bible in Basic English (BBE)
Then straight away everyone took his robe and put it under him on the top of the steps, and, sounding the horn, they said, Jehu is king.
Darby Translation (DBY)
Then they hasted and took every man his garment, and put it under him on the very stairs, and blew with trumpets, and said, Jehu is king!
Webster's Bible (WBS)
Then they hasted, and took every man his garment, and put [it] under him on the top of the stairs, and blew with trumpets, saying, Jehu is king.
Young's Literal Translation (YLT)
And they haste and take each his garment, and put [it] under him at the top of the stairs, and blow with a trumpet, and say, 'Reigned hath Jehu!'

Read in context

  1. 11ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
  2. 12ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.
  3. 13ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
  4. 14ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
  5. 15ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
Read all of 2 Kings 9

Cross references

Original words (Hebrew)

2 Kings 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.