Skip to content
ThuthiThuthiThuthi
2 Kings · chapter 9 · verse 14

2 Kings 9:14 in Kannada

ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.

Heege ninshiya maganaagi ruva yehoshaaphaatana maganaada yehuvu yehoraamanige virodhavaagi olasanchu maadi danu. Araamyara arasanaada hajaayelana nimitta yehoraamanoo ellaa israayelyaroo gilyaa dina raamotinalli kaayuttaa iddaru.

2 Kings 9:14 in English

King James Version (KJV)
So Jehu the son of Jehoshaphat the son of Nimshi conspired against Joram. (Now Joram had kept Ramoth-gilead, he and all Israel, because of Hazael king of Syria.
World English Bible (WEB)
So Jehu the son of Jehoshaphat the son of Nimshi conspired against Joram. (Now Joram was defending Ramoth Gilead, he and all Israel, because of Hazael king of Syria;
American Standard Version (ASV)
So Jehu the son of Jehoshaphat the son of Nimshi conspired against Joram. (Now Joram was keeping Ramoth-gilead, he and all Israel, because of Hazael king of Syria;
Bible in Basic English (BBE)
So Jehu, the son of Jehoshaphat, the son of Nimshi, made designs against Joram. (Now Joram and all the army of Israel were keeping watch on Ramoth-gilead because of Hazael, king of Aram:
Darby Translation (DBY)
And Jehu the son of Jehoshaphat, son of Nimshi, conspired against Joram. (Now Joram kept Ramoth-Gilead, he and all Israel, because of Hazael king of Syria;
Webster's Bible (WBS)
So Jehu the son of Jehoshaphat the son of Nimshi conspired against Joram. (Now Joram had kept Ramoth-gilead, he and all Israel, because of Hazael king of Syria.
Young's Literal Translation (YLT)
And Jehu son of Jehoshaphat, son of Nimshi, conspireth against Joram — (and Joram was keeping in Ramoth-Gilead, he and all Israel, from the presence of Hazael king of Aram,

Read in context

  1. 12ಅದಕ್ಕವರು--ಅದು ಸುಳ್ಳು, ದಯಮಾಡಿ ನಮಗೆ ತಿಳಿಸು ಅಂದರು. ಆದದರಿಂದ ಅವನು--ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿ ಸಿದ್ದೇನೆಂಬದಾಗಿ ಕರ್ತನು ಹೇಳುತ್ತಾನೆಂದು ಹೀಗೆ ನನಗೆ ಹೇಳಿದನು ಅಂದನು.
  2. 13ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
  3. 14ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
  4. 15ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
  5. 16ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
Read all of 2 Kings 9

Cross references

Original words (Hebrew)

2 Kings 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.