2 Kings · chapter 9 · verse 15
2 Kings 9:15 in Kannada
ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
Aadare arasanaada yoraamanu araamyara arasanaada hajaayelana sangada yuddhamaaduvaaga araa myaru tannannu hodeda gaayagalannu svasthamaadi kolluva nimitta ijrelige hogiddanu.
2 Kings 9:15 in English
- King James Version (KJV)
- But king Joram was returned to be healed in Jezreel of the wounds which the Syrians had given him, when he fought with Hazael king of Syria.) And Jehu said, If it be your minds, [then] let none go forth [nor] escape out of the city to go to tell [it] in Jezreel.
- World English Bible (WEB)
- but King Joram had returned to be healed in Jezreel of the wounds which the Syrians had given him when he fought with Hazael king of Syria.) Jehu said, “If this is your thinking, then let no one escape and go out of the city to go to tell it in Jezreel.”
- American Standard Version (ASV)
- but king Joram was returned to be healed in Jezreel of the wounds which the Syrians had given him, when he fought with Hazael king of Syria.) And Jehu said, If this be your mind, then let none escape and go forth out of the city, to go to tell it in Jezreel.
- Bible in Basic English (BBE)
- But King Joram had gone back to Jezreel to get well from the wounds which the Aramaeans had given him when he was fighting against Hazael, king of Aram.) And Jehu said, If this is your purpose, then let no one get away and go out of the town to give news of it in Jezreel.
- Darby Translation (DBY)
- and king Joram had returned to be healed in Jizreel of the wounds that the Syrians had given him, when he fought against Hazael king of Syria.) And Jehu said, If it be your will, let not a fugitive escape out of the city to go to tell [it] in Jizreel.
- Webster's Bible (WBS)
- But king Joram had returned to be healed in Jezreel of the wounds which the Syrians had given him, when he fought with Hazael king of Syria.) And Jehu said, If it is your minds, [then] let none go forth [nor] escape from the city to go to tell [it] in Jezreel.
- Young's Literal Translation (YLT)
- and king Joram turneth back to be healed in Jezreel, of the wounds with which the Aramaeans smite him, in his fighting with Hazael king of Aram) — and Jehu saith, 'If it is your mind, let not an escaped one go out from the city, to go to declare [it] in Jezreel.'
Read in context
- 13ಆಗ ಅವರು ತ್ವರೆ ಪಟ್ಟು ಪ್ರತಿಯೊಬ್ಬನು ತನ್ನ ವಸ್ತ್ರವನ್ನು ತೆಗೆದು ಮೆಟ್ಟಲುಗಳ ಮೇಲೆ ಹಾಸಿ ಇವನನ್ನು ಕುಳ್ಳಿರಿಸಿ ತುತೂರಿಗಳನ್ನು ಊದಿ -- ಯೇಹುವು ಅರಸನಾಗಿ ದ್ದಾನೆಂದು ಹೇಳಿದರು.
- 14ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
- 15ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
- 16ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
- 17ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.
Cross references
- 2 Kings 8:29 2 ಅರಸುಗಳು 8:29ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
- 1 Samuel 27:9–11 1 ಸಮುವೇಲನು 27:9–11ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು. ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು. ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
- 2 Chronicles 22:6 2 ಪೂರ್ವಕಾಲವೃತ್ತಾಂತ 22:6ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು.
Original words (Hebrew)
- king · H4428מֶלֶךְ melek
- Joram · H3088יְהוֹרָם Yᵉhôwrâm
- returned · H7725שׁוּב shûwb
- healed · H7495רָפָא râphâʼ
- Jezreel · H3157יִזְרְעֵאל Yizrᵉʻêʼl
- wounds · H4347מַכָּה makkâh
- Syrians · H761אֲרַמִּי ʼĂrammîy
- given · H5221נָכָה nâkâh
- fought · H3898לָחַם lâcham
- Hazael · H2371חֲזָאֵל Chăzâʼêl
- king · H4428מֶלֶךְ melek
- Syria · H758אֲרָם ʼĂrâm
- Jehu · H3058יֵהוּא Yêhûwʼ
- said · H559אָמַר ʼâmar
- be · H3426יֵשׁ yêsh
- minds · H5315נֶפֶשׁ nephesh
- none · H408אַל ʼal
- forth · H3318יָצָא yâtsâʼ
- escape · H6412פָּלִיט pâlîyṭ
- city · H5892עִיר ʻîyr
- go · H3212יָלַךְ yâlak
- tell · H5046נָגַד nâgad
- Jezreel · H3157יִזְרְעֵאל Yizrᵉʻêʼl