2 Kings · chapter 9 · verse 16
2 Kings 9:16 in Kannada
ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
Aaga yehuvu -- nimage manassaadare hogi idannu ijrelinalli tilisalu pattana dinda yaaroo tappisikondu horadade irali andanu. Yehuvu rathada mele eri ijrelige hodanu. Yaakandare yoraamanu alli biddiddanu. Idallade yoraamanannu nodu vadakke yehoodada arasanaada ahajyanu allige bandiddanu.
2 Kings 9:16 in English
- King James Version (KJV)
- So Jehu rode in a chariot, and went to Jezreel; for Joram lay there. And Ahaziah king of Judah was come down to see Joram.
- World English Bible (WEB)
- So Jehu rode in a chariot and went to Jezreel, for Joram lay there. Ahaziah king of Judah had come down to see Joram.
- American Standard Version (ASV)
- So Jehu rode in a chariot, and went to Jezreel; for Joram lay there. And Ahaziah king of Judah was come down to see Joram.
- Bible in Basic English (BBE)
- So Jehu got into his carriage and went to Jezreel, for Joram was ill in bed there; and Ahaziah, king of Judah, had come down to see Joram.
- Darby Translation (DBY)
- And Jehu rode in a chariot and went to Jizreel; for Joram lay there. And Ahaziah king of Judah had come down to see Joram.
- Webster's Bible (WBS)
- So Jehu rode in a chariot, and went to Jezreel; for Joram lay there. And Ahaziah king of Judah had come down to see Joram.
- Young's Literal Translation (YLT)
- And Jehu rideth, and goeth to Jezreel, for Joram is lying there, and Ahaziah king of Judah hath gone down to see Joram.
Read in context
- 14ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
- 15ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
- 16ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
- 17ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.
- 18ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
Cross references
- 2 Kings 8:28–29 2 ಅರಸುಗಳು 8:28–29ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು. ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
- 2 Chronicles 22:6–7 2 ಪೂರ್ವಕಾಲವೃತ್ತಾಂತ 22:6–7ಆದರೆ ಅರಾಮ್ಯರು ಯೆಹೋರಾಮನನ್ನು ಹೊಡೆದರು. ಅವನು ಅರಾಮಿನ ಹಜಾಯೇಲನ ಸಂಗಡ ಯುದ್ಧ ಮಾಡುವಾಗ ರಾಮದಲ್ಲಿ ಗಾಯಗಳನ್ನು ಹೊಂದಿದ್ದ ರಿಂದ ಇಜ್ರೇಲಿನಲ್ಲಿ ಗುಣಮಾಡಿಕೊಳ್ಳಲು ತಿರಿಗಿದನು. ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಇಜ್ರೇಲಿನಲ್ಲಿರುವ ಅಹಾ ಬನ ಮಗನಾದ ಯೆಹೋರಾಮನನ್ನು ನೋಡಲು ಬಂದನು; ಯಾಕಂದರೆ ಇವನು ರೋಗಸ್ಥನಾಗಿದ್ದನು. ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
Original words (Hebrew)
- Jehu · H3058יֵהוּא Yêhûwʼ
- chariot · H7392רָכַב râkab
- went · H3212יָלַךְ yâlak
- Jezreel · H3157יִזְרְעֵאל Yizrᵉʻêʼl
- Joram · H3141יוֹרָם Yôwrâm
- lay · H7901שָׁכַב shâkab
- Ahaziah · H274אֲחַזְיָה ʼĂchazyâh
- king · H4428מֶלֶךְ melek
- Judah · H3063יְהוּדָה Yᵉhûwdâh
- down · H3381יָרַד yârad
- see · H7200רָאָה râʼâh
- Joram · H3141יוֹרָם Yôwrâm