Skip to content
ThuthiThuthiThuthi
2 Kings · chapter 9 · verse 17

2 Kings 9:17 in Kannada

ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.

Ijrelina burujina mele kaavalu gaaranu nintiddanu. Ivanu baruva yehuvina gumpannu kandu--naanu gumpannu noduttene andanu. Adakke yoraamanu raahutanannu karedu avarige eduraagi kaluhisi--samaadhaa navo endu kelali andanu.

2 Kings 9:17 in English

King James Version (KJV)
And there stood a watchman on the tower in Jezreel, and he spied the company of Jehu as he came, and said, I see a company. And Joram said, Take an horseman, and send to meet them, and let him say, [Is it] peace?
World English Bible (WEB)
Now the watchman was standing on the tower in Jezreel, and he spied the company of Jehu as he came, and said, “I see a company.” Joram said, “Take a horseman, and send to meet them, and let him say, ‘Is it peace?’”
American Standard Version (ASV)
Now the watchman was standing on the tower in Jezreel, and he spied the company of Jehu as he came, and said, I see a company. And Joram said, Take a horseman, and send to meet them, and let him say, Is it peace?
Bible in Basic English (BBE)
And the watchman on the tower in Jezreel saw Jehu and his band coming, and said, I see a band of people. And Joram said, Send out a horseman to them, and let him say, Is it peace?
Darby Translation (DBY)
And the watchman stood on the tower in Jizreel, and saw Jehu's company as he came, and said, I see a company. And Joram said, Take a horseman, and send to meet them, and let him say, Is it peace?
Webster's Bible (WBS)
And there stood a watchman on the tower in Jezreel, and he spied the company of Jehu as he came, and said, I see a company. And Joram said, Take a horseman, and send to meet them, and let him say, [Is it] peace?
Young's Literal Translation (YLT)
And the watchman is standing on the tower in Jezreel, and seeth the company of Jehu in his coming, and saith, 'A company I see;' and Joram saith, 'Take a rider and send to meet them, and let him say, Is there peace?'

Read in context

  1. 15ಆದರೆ ಅರಸನಾದ ಯೋರಾಮನು ಅರಾಮ್ಯರ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ ಅರಾ ಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಸ್ವಸ್ಥಮಾಡಿ ಕೊಳ್ಳುವ ನಿಮಿತ್ತ ಇಜ್ರೇಲಿಗೆ ಹೋಗಿದ್ದನು.
  2. 16ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
  3. 17ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.
  4. 18ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
  5. 19ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.
Read all of 2 Kings 9

Cross references

Original words (Hebrew)

2 Kings 9:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.