2 Kings · chapter 9 · verse 18
2 Kings 9:18 in Kannada
ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
Aadadarinda obbanu kudureyannu hatti avanige eduraagi hogi--samaadhaanavo endu arasanu kelu ttaane andanu. Adakke yehuvu--samaadhaana ninage enu? Nanna hindakke hogu andanu. Aaga kaavalugaaranu -- sevakanu avara balige hogi tirigi baralilla andanu.
2 Kings 9:18 in English
- King James Version (KJV)
- So there went one on horseback to meet him, and said, Thus saith the king, [Is it] peace? And Jehu said, What hast thou to do with peace? turn thee behind me. And the watchman told, saying, The messenger came to them, but he cometh not again.
- World English Bible (WEB)
- So one went on horseback to meet him, and said, “the king says, ‘Is it peace?’” Jehu said, “What do you have to do with peace? Fall in behind me!” The watchman said, “The messenger came to them, but he isn’t coming back.”
- American Standard Version (ASV)
- So there went one on horseback to meet him, and said, Thus saith the king, Is it peace? And Jehu said, What hast thou to do with peace? turn thee behind me. And the watchman told, saying, The messenger came to them, but he cometh not back.
- Bible in Basic English (BBE)
- So a horseman went out to them and said, The king says, Is it peace? And Jehu said, What have you to do with peace? come after me. And the watchman gave them word, saying, The horseman went up to them, but has not come back.
- Darby Translation (DBY)
- So there went one on horseback to meet him; and he said, Thus saith the king: Is it peace? And Jehu said, What hast thou to do with peace? turn thee behind me. And the watchman told saying, The messenger came to them, and he does not return.
- Webster's Bible (WBS)
- So there went one on horseback to meet him, and said, Thus saith the king, [Is it] peace? And Jehu said, What hast thou to do with peace? turn thee behind me. And the watchman told, saying, The messenger came to them, but he doth not return.
- Young's Literal Translation (YLT)
- and the rider on the horse goeth to meet him, and saith, 'Thus said the king, Is there peace?' and Jehu saith, 'What — to thee and to peace? turn round behind me.' And the watchman declareth, saying, 'The messenger came unto them, and he hath not returned.'
Read in context
- 16ಆಗ ಯೇಹುವು -- ನಿಮಗೆ ಮನಸ್ಸಾದರೆ ಹೋಗಿ ಇದನ್ನು ಇಜ್ರೇಲಿನಲ್ಲಿ ತಿಳಿಸಲು ಪಟ್ಟಣ ದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ ಅಂದನು. ಯೇಹುವು ರಥದ ಮೇಲೆ ಏರಿ ಇಜ್ರೇಲಿಗೆ ಹೋದನು. ಯಾಕಂದರೆ ಯೋರಾಮನು ಅಲ್ಲಿ ಬಿದ್ದಿದ್ದನು. ಇದಲ್ಲದೆ ಯೋರಾಮನನ್ನು ನೋಡು ವದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.
- 17ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.
- 18ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
- 19ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.
- 20ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
Cross references
- 2 Kings 9:19 2 ಅರಸುಗಳು 9:19ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.
- 2 Kings 9:22 2 ಅರಸುಗಳು 9:22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- Isaiah 59:8 ಯೆಶಾಯ 59:8ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
- Isaiah 48:22 ಯೆಶಾಯ 48:22ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
- Romans 3:17 ರೋಮಾಪುರದವರಿಗೆ 3:17ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;
- Jeremiah 16:5 ಯೆರೆಮೀಯ 16:5ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
Original words (Hebrew)
- went · H3212יָלַךְ yâlak
- horseback · H7392רָכַב râkab
- meet · H7125קִרְאָה qirʼâh
- said · H559אָמַר ʼâmar
- saith · H559אָמַר ʼâmar
- king · H4428מֶלֶךְ melek
- peace · H7965שָׁלוֹם shâlôwm
- Jehu · H3058יֵהוּא Yêhûwʼ
- said · H559אָמַר ʼâmar
- peace · H7965שָׁלוֹם shâlôwm
- turn · H5437סָבַב çâbab
- behind · H310אַחַר ʼachar
- watchman · H6822צָפָה tsâphâh
- told · H5046נָגַד nâgad
- saying · H559אָמַר ʼâmar
- messenger · H4397מֲלְאָךְ mălʼâk
- came · H935בּוֹא bôwʼ
- again · H7725שׁוּב shûwb