2 Kings · chapter 9 · verse 2
2 Kings 9:2 in Kannada
ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
Neenu allige seridaaga ninshiya maganaagiruva yehoshaaphaatana maga naada yehuvannu alli nodi olage hogi avanannu tanna sahodarara madhyadinda ela maadi olagina kothadige karakondu hogi enneya paatreyannu takkondu avana taleya mele hoydu
2 Kings 9:2 in English
- King James Version (KJV)
- And when thou comest thither, look out there Jehu the son of Jehoshaphat the son of Nimshi, and go in, and make him arise up from among his brethren, and carry him to an inner chamber;
- World English Bible (WEB)
- When you come there, find Jehu the son of Jehoshaphat the son of Nimshi, and go in and make him rise up from among his brothers, and take him to an inner room.
- American Standard Version (ASV)
- And when thou comest thither, look out there Jehu the son of Jehoshaphat the son of Nimshi, and go in, and make him arise up from among his brethren, and carry him to an inner chamber.
- Bible in Basic English (BBE)
- And when you get there, go in search of Jehu, the son of Jehoshaphat, the son of Nimshi; and go in and make him get up from among his brothers, and take him to an inner room.
- Darby Translation (DBY)
- And when thou art come thither, look out there Jehu the son of Jehoshaphat, son of Nimshi, and go in, and make him rise up from among his brethren, and bring him to an inner chamber;
- Webster's Bible (WBS)
- And when thou comest thither, look out there Jehu the son of Jehoshaphat, the son of Nimshi, and go in, and make him arise up from among his brethren, and carry him to an inner chamber;
- Young's Literal Translation (YLT)
- and thou hast gone in there, and see thou there Jehu son of Jehoshaphat, son of Nimshi, and thou hast gone in, and caused him to rise out of the midst of his brethren, and brought him in to the inner part of an inner-chamber,
Read in context
- 1ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
- 2ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
- 3ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
- 4ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.
Cross references
- 2 Kings 9:5 2 ಅರಸುಗಳು 9:5ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
- 2 Kings 9:11 2 ಅರಸುಗಳು 9:11ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.
- 2 Kings 9:14 2 ಅರಸುಗಳು 9:14ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
- 1 Kings 19:16–17 1 ಅರಸುಗಳು 19:16–17ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು; ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- 2 Kings 9:20 2 ಅರಸುಗಳು 9:20ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
- 1 Kings 22:25 1 ಅರಸುಗಳು 22:25ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
Original words (Hebrew)
- comest · H935בּוֹא bôwʼ
- out · H7200רָאָה râʼâh
- Jehu · H3058יֵהוּא Yêhûwʼ
- son · H1121בֵּן bên
- Jehoshaphat · H3092יְהוֹשָׁפָט Yᵉhôwshâphâṭ
- son · H1121בֵּן bên
- Nimshi · H5250נִמְשִׁי Nimshîy
- in · H935בּוֹא bôwʼ
- up · H6965קוּם qûwm
- among · H8432תָּוֶךְ tâvek
- brethren · H251אָח ʼâch
- carry · H935בּוֹא bôwʼ
- inner · H2315חֶדֶר cheder
- chamber · H2315חֶדֶר cheder