2 Kings · chapter 9 · verse 20
2 Kings 9:20 in Kannada
ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
Aaga kaavalugaaranu--ivanoo avara balige hogi tirigi baralilla. Idallade odisuvadu ninshiya maganaada yehuvu odisuva haagide; yaakandare avanu huchchutanavaagi odisuttaane andanu.
2 Kings 9:20 in English
- King James Version (KJV)
- And the watchman told, saying, He came even unto them, and cometh not again: and the driving [is] like the driving of Jehu the son of Nimshi; for he driveth furiously.
- World English Bible (WEB)
- The watchman said, “He came to them, and isn’t coming back. The driving is like the driving of Jehu the son of Nimshi, for he drives furiously.”
- American Standard Version (ASV)
- And the watchman told, saying, He came even unto them, and cometh not back: and the driving is like the driving of Jehu the son of Nimshi; for he driveth furiously.
- Bible in Basic English (BBE)
- And the watchman gave them word, saying, He went up to them and has not come back again; and the driving is like the driving of Jehu, son of Nimshi, for he is driving violently.
- Darby Translation (DBY)
- And the watchman told saying, He came to them, and does not return. And the driving is like the driving of Jehu the son of Nimshi; for he drives furiously.
- Webster's Bible (WBS)
- And the watchman told, saying, He came even to them, and doth not return? and the driving [is] like the driving of Jehu the son of Nimshi; for he driveth furiously.
- Young's Literal Translation (YLT)
- And the watchman declareth, saying, 'He came unto them, and he hath not returned, and the driving [is] like the driving of Jehu son of Nimshi, for with madness he driveth.'
Read in context
- 18ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
- 19ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.
- 20ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
- 21ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
- 22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
Cross references
- 2 Samuel 18:27 2 ಸಮುವೇಲನು 18:27ಅದಕ್ಕೆ ಅರಸನು--ಅವನು ಸಹ ವರ್ತಮಾನ ತಕ್ಕೊಂಡು ಬರುತ್ತಾನೆ ಅಂದನು. ಕಾವಲುಗಾರನುಮೊದಲನೆಯವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಇರುವದೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಅರಸನು--ಅವನು ಒಳ್ಳೆಯವನು, ಒಳ್ಳೇ ವರ್ತಮಾನವನ್ನು ತರುತ್ತಾನೆ ಅಂದನು.
- Habakkuk 3:12 ಹಬಕ್ಕೂಕ 3:12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
- 1 Kings 19:17 1 ಅರಸುಗಳು 19:17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
- 2 Kings 10:16 2 ಅರಸುಗಳು 10:16ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
- Daniel 11:44 ದಾನಿಯೇಲನು 11:44ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
- Habakkuk 1:6 ಹಬಕ್ಕೂಕ 1:6ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Isaiah 54:16 ಯೆಶಾಯ 54:16ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
Original words (Hebrew)
- watchman · H6822צָפָה tsâphâh
- told · H5046נָגַד nâgad
- saying · H559אָמַר ʼâmar
- came · H935בּוֹא bôwʼ
- again · H7725שׁוּב shûwb
- driving · H4491מִנְהָג minhâg
- driving · H4491מִנְהָג minhâg
- Jehu · H3058יֵהוּא Yêhûwʼ
- son · H1121בֵּן bên
- Nimshi · H5250נִמְשִׁי Nimshîy
- driveth · H5090נָהַג nâhag
- furiously · H7697שִׁגָּעוֹן shiggâʻôwn