2 Kings · chapter 9 · verse 21
2 Kings 9:21 in Kannada
ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
Yoraamanu rathahoodabekendu helidanu. Avana rathavu siddhavaayitu. Aaga israayelina arasanaada yoraamanoo yehoo dada arasanaada ahajyanoo horatu avanavanu tanna tanna rathadalli eri yehuvige eduraagi horatu ijrelyanaada naabotana holadalli avanannu sandhisidaru.
2 Kings 9:21 in English
- King James Version (KJV)
- And Joram said, Make ready. And his chariot was made ready. And Joram king of Israel and Ahaziah king of Judah went out, each in his chariot, and they went out against Jehu, and met him in the portion of Naboth the Jezreelite.
- World English Bible (WEB)
- Joram said, “Get ready!” They got his chariot ready. Then Joram king of Israel and Ahaziah king of Judah went out, each in his chariot; and they went out to meet Jehu, and found him on Naboth the Jezreelite’s land.
- American Standard Version (ASV)
- And Joram said, Make ready. And they made ready his chariot. And Joram king of Israel and Ahaziah king of Judah went out, each in his chariot, and they went out to meet Jehu, and found him in the portion of Naboth the Jezreelite.
- Bible in Basic English (BBE)
- Then Joram said, Make ready. So they made his carriage ready; and Joram, king of Israel, with Ahaziah, king of Judah, went out in their carriages for the purpose of meeting Jehu; and they came face to face with him at the field of Naboth the Jezreelite.
- Darby Translation (DBY)
- Then Joram said, Make ready! And they made ready his chariot. And Joram king of Israel and Ahaziah king of Judah went out, each in his chariot; and they went out to meet Jehu, and met him in the plot of Naboth the Jizreelite.
- Webster's Bible (WBS)
- And Joram said, Make ready. And his chariot was made ready. And Joram king of Israel and Ahaziah king of Judah went out, each in his chariot, and they went out against Jehu, and met him in the portion of Naboth the Jezreelite.
- Young's Literal Translation (YLT)
- And Jehoram saith, 'Harness;' and his chariot is harnessed, and Jehoram king of Israel goeth out, and Ahaziah king of Judah, each in his chariot, and they go out to meet Jehu, and find him in the portion of Naboth the Jezreelite.
Read in context
- 19ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.
- 20ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
- 21ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
- 22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- 23ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
Cross references
- 2 Chronicles 22:7 2 ಪೂರ್ವಕಾಲವೃತ್ತಾಂತ 22:7ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
- 1 Kings 21:1–7 1 ಅರಸುಗಳು 21:1–7ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು. ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು. ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು. ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು. ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು. ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು. ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
- 1 Kings 20:14 1 ಅರಸುಗಳು 20:14ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.
- Numbers 20:14 ಅರಣ್ಯಕಾಂಡ 20:14ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
- Micah 1:13 ಮೀಕ 1:13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
- 2 Kings 9:25–26 2 ಅರಸುಗಳು 9:25–26ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
- 1 Kings 21:15–19 1 ಅರಸುಗಳು 21:15–19ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು. ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು. ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು-- ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ. ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
Original words (Hebrew)
- Joram · H3088יְהוֹרָם Yᵉhôwrâm
- said · H559אָמַר ʼâmar
- ready · H631אָסַר ʼâçar
- chariot · H7393רֶכֶב rekeb
- ready · H631אָסַר ʼâçar
- Joram · H3088יְהוֹרָם Yᵉhôwrâm
- king · H4428מֶלֶךְ melek
- Israel · H3478יִשְׂרָאֵל Yisrâʼêl
- Ahaziah · H274אֲחַזְיָה ʼĂchazyâh
- king · H4428מֶלֶךְ melek
- Judah · H3063יְהוּדָה Yᵉhûwdâh
- out · H3318יָצָא yâtsâʼ
- each · H376אִישׁ ʼîysh
- chariot · H7393רֶכֶב rekeb
- out · H3318יָצָא yâtsâʼ
- against · H7125קִרְאָה qirʼâh
- Jehu · H3058יֵהוּא Yêhûwʼ
- met · H4672מָצָא mâtsâʼ
- portion · H2513חֶלְקָה chelqâh
- Naboth · H5022נָבוֹת Nâbôwth
- Jezreelite · H3158יִזְרְעֵאלִי Yizrᵉʻêʼlîy