2 Kings · chapter 9 · verse 22
2 Kings 9:22 in Kannada
ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
Yoraamanu yehu vannu nodidaaga--yehuve, samaadhaanavo andanu. Adakkavanu--ninna taayiyaada eeje belala jaaratvavoo avala maatagaloo adhikavaagiru vaaga samaadhaanavenu andanu.
2 Kings 9:22 in English
- King James Version (KJV)
- And it came to pass, when Joram saw Jehu, that he said, [Is it] peace, Jehu? And he answered, What peace, so long as the whoredoms of thy mother Jezebel and her witchcrafts [are so] many?
- World English Bible (WEB)
- When Joram saw Jehu, he said, “Is it peace, Jehu?” He answered, “What peace, so long as the prostitution of your mother Jezebel and her witchcraft abound?”
- American Standard Version (ASV)
- And it came to pass, when Joram saw Jehu, that he said, Is it peace, Jehu? And he answered, What peace, so long as the whoredoms of thy mother Jezebel and her witchcrafts are so many?
- Bible in Basic English (BBE)
- Now when Joram saw Jehu he said, Is it peace, Jehu? And he said in answer, What peace is possible while all the land is full of the disgusting sins of your mother Jezebel, and her secret arts?
- Darby Translation (DBY)
- And it came to pass when Joram saw Jehu, that he said, Is it peace, Jehu? And he said, What peace, so long as the fornications of thy mother Jezebel and her sorceries are so many?
- Webster's Bible (WBS)
- And it came to pass, when Joram saw Jehu, that he said, [Is it] peace, Jehu? And he answered, What peace, so long as the lewd acts of thy mother Jezebel and her witchcrafts [are so] many?
- Young's Literal Translation (YLT)
- And it cometh to pass, at Jehoram's seeing Jehu, that he saith, 'Is there peace, Jehu?' and he saith, 'What [is] the peace, while the whoredoms of Jezebel thy mother, and her witchcrafts, are many?'
Read in context
- 20ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.
- 21ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
- 22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- 23ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
- 24ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
Cross references
- 2 Chronicles 21:13 2 ಪೂರ್ವಕಾಲವೃತ್ತಾಂತ 21:13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
- Nahum 3:4 ನಹೂಮ 3:4ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
- 1 Kings 16:30–33 1 ಅರಸುಗಳು 16:30–33ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು. ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು. ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು, ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- 1 Kings 19:1–2 1 ಅರಸುಗಳು 19:1–2ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ, ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
- 1 Kings 21:25 1 ಅರಸುಗಳು 21:25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- 1 Kings 21:8–10 1 ಅರಸುಗಳು 21:8–10ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು. ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ-- ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
- Isaiah 57:19–21 ಯೆಶಾಯ 57:19–21ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ. ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ. ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- Revelation 2:20–23 ಪ್ರಕಟನೆ 2:20–23ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ. ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು. ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- 1 Kings 18:4 1 ಅರಸುಗಳು 18:4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- 2 Kings 9:18 2 ಅರಸುಗಳು 9:18ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
Original words (Hebrew)
- Joram · H3088יְהוֹרָם Yᵉhôwrâm
- saw · H7200רָאָה râʼâh
- Jehu · H3058יֵהוּא Yêhûwʼ
- said · H559אָמַר ʼâmar
- peace · H7965שָׁלוֹם shâlôwm
- Jehu · H3058יֵהוּא Yêhûwʼ
- answered · H559אָמַר ʼâmar
- peace · H7965שָׁלוֹם shâlôwm
- as · H5704עַד ʻad
- whoredoms · H2183זָנוּן zânûwn
- mother · H517אֵם ʼêm
- Jezebel · H348אִיזֶבֶל ʼÎyzebel
- witchcrafts · H3785כֶּשֶׁף kesheph
- many · H7227רַב rab