2 Kings · chapter 9 · verse 23
2 Kings 9:23 in Kannada
ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
Aaga yoraa manu ahajyanige--ahajyane, droha endu heli tanna kai tirugisikondu odihodanu.
2 Kings 9:23 in English
- King James Version (KJV)
- And Joram turned his hands, and fled, and said to Ahaziah, [There is] treachery, O Ahaziah.
- World English Bible (WEB)
- Joram turned his hands and fled, and said to Ahaziah, “This is treason, Ahaziah!”
- American Standard Version (ASV)
- And Joram turned his hands, and fled, and said to Ahaziah, There is treachery, O Ahaziah.
- Bible in Basic English (BBE)
- Then Joram, turning his horses in flight, said to Ahaziah, Broken faith, O Ahaziah!
- Darby Translation (DBY)
- Then Joram turned his hand, and fled, and said to Ahaziah, Treachery, Ahaziah!
- Webster's Bible (WBS)
- And Joram turned his hands, and fled, and said to Ahaziah, [There is] treachery, O Ahaziah.
- Young's Literal Translation (YLT)
- And Jehoram turneth his hands, and fleeth, and saith unto Ahaziah, 'Deceit, O Ahaziah!'
Read in context
- 21ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.
- 22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- 23ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
- 24ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
- 25ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
Cross references
- 2 Kings 11:14 2 ಅರಸುಗಳು 11:14ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- 2 Chronicles 23:13 2 ಪೂರ್ವಕಾಲವೃತ್ತಾಂತ 23:13ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.