2 Kings · chapter 9 · verse 24
2 Kings 9:24 in Kannada
ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
Aadare yehuvu poornabaladinda billannu boggisi tanna kaiyinda yoraamanannu avana tolugala naduve hodedanu. Baana hrudayadalli toori horatitu; avanu rathadalli kelage muduri kondu biddanu.
2 Kings 9:24 in English
- King James Version (KJV)
- And Jehu drew a bow with his full strength, and smote Jehoram between his arms, and the arrow went out at his heart, and he sunk down in his chariot.
- World English Bible (WEB)
- Jehu drew his bow with his full strength, and struck Joram between his arms; and the arrow went out at his heart, and he sunk down in his chariot.
- American Standard Version (ASV)
- And Jehu drew his bow with his full strength, and smote Joram between his arms; and the arrow went out at his heart, and he sunk down in his chariot.
- Bible in Basic English (BBE)
- Then Jehu took his bow in his hand, and with all his strength sent an arrow, wounding Joram between the arms; and the arrow came out at his heart, and he went down on his face in his carriage.
- Darby Translation (DBY)
- And Jehu took his bow in his hand, and smote Jehoram between his arms, and the arrow went out through his heart; and he sank down in his chariot.
- Webster's Bible (WBS)
- And Jehu drew a bow with his full strength, and smote Jehoram between his arms, and the arrow went out at his heart, and he sunk down in his chariot.
- Young's Literal Translation (YLT)
- And Jehu hath filled his hand with a bow, and smiteth Jehoram between his arms, and the arrow goeth out from his heart, and he boweth down in his chariot.
Read in context
- 22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
- 23ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
- 24ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
- 25ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
- 26ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
Cross references
- 1 Kings 22:34 1 ಅರಸುಗಳು 22:34ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
- Job 20:23–25 ಯೋಬನು 20:23–25ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು. ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು. ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Psalm 50:22 ಕೀರ್ತನೆಗಳು 50:22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Ecclesiastes 8:12–13 ಪ್ರಸಂಗಿ 8:12–13ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು. ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
Original words (Hebrew)
- Jehu · H3058יֵהוּא Yêhûwʼ
- bow · H7198קֶשֶׁת qesheth
- full · H4390מָלֵא mâlêʼ
- strength · H3027יָד yâd
- smote · H5221נָכָה nâkâh
- Jehoram · H3088יְהוֹרָם Yᵉhôwrâm
- arms · H2220זְרוֹעַ zᵉrôwaʻ
- arrow · H2678חִצִּי chitstsîy
- out · H3318יָצָא yâtsâʼ
- heart · H3820לֵב lêb
- down · H3766כָּרַע kâraʻ
- chariot · H7393רֶכֶב rekeb