2 Kings · chapter 9 · verse 25
2 Kings 9:25 in Kannada
ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
Aaga yehuvu tanna adhipati yaada bidkaranige--neenu avanannu tegedukondu hogi ijrelyanaada naabotana paalaagiruva holadalli haakibidu.
2 Kings 9:25 in English
- King James Version (KJV)
- Then said [Jehu] to Bidkar his captain, Take up, [and] cast him in the portion of the field of Naboth the Jezreelite: for remember how that, when I and thou rode together after Ahab his father, the LORD laid this burden upon him;
- World English Bible (WEB)
- Then Jehu said to Bidkar his captain, “Pick him up, and throw him in the plot of the field of Naboth the Jezreelite; for remember how, when you and I rode together after Ahab his father, the LORD laid this burden on him:
- American Standard Version (ASV)
- Then said [Jehu] to Bidkar his captain, Take up, and cast him in the portion of the field of Naboth the Jezreelite; for remember how that, when I and thou rode together after Ahab his father, Jehovah laid this burden upon him:
- Bible in Basic English (BBE)
- Then Jehu said to Bidkar, his captain, Take him up, and put him in the field of Naboth the Jezreelite: for is not that day in your memory when you and I together on our horses were going after Ahab, his father, and the Lord put this fate on him, saying:
- Darby Translation (DBY)
- And he said to Bidkar his captain, Take him up [and] cast him in the plot of the field of Naboth the Jizreelite. For remember how, when I and thou rode together after Ahab his father, that Jehovah laid this burden upon him:
- Webster's Bible (WBS)
- Then said [Jehu] to Bidkar his captain, Take up, [and] cast him into the portion of the field of Naboth the Jezreelite; for remember how that, when I and thou rode together after Ahab his father, the LORD laid this burden upon him;
- Young's Literal Translation (YLT)
- And [Jehu] saith unto Bidkar his captain, 'Lift up, cast him into the portion of the field of Naboth the Jezreelite — for, remember, I and thou were riding together after Ahab his father, and Jehovah lifted upon him this burden:
Read in context
- 23ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.
- 24ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
- 25ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
- 26ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
- 27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
Cross references
- 1 Kings 21:19 1 ಅರಸುಗಳು 21:19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
- 1 Kings 21:24–29 1 ಅರಸುಗಳು 21:24–29ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು. ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ. ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು. ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು. ಆಗ ಕರ್ತನ ವಾಕ್ಯವು ತಿಷ್ಬೀಯ ನಾದ ಎಲೀಯನಿಗೆ ಉಂಟಾಗಿ--ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು. ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
- Isaiah 13:1 ಯೆಶಾಯ 13:1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
- Nahum 1:1 ನಹೂಮ 1:1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
- Jeremiah 23:33–38 ಯೆರೆಮೀಯ 23:33–38ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು. ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು. ನೀವು ನಿಮ್ಮ ನಿಮ್ಮ ನೆರೆಯವರಿಗೂ ನಿಮ್ಮ ನಿಮ್ಮ ಸಹೋದರರಿಗೂ--ಕರ್ತನು ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು. ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ. ನೀನು ಪ್ರವಾದಿಗೆ--ಕರ್ತನು ನಿನಗೆ ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು. ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ
- Matthew 11:30 ಮತ್ತಾಯನು 11:30ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Malachi 1:1 ಮಲಾಕಿಯ 1:1ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ.
Original words (Hebrew)
- said · H559אָמַר ʼâmar
- Bidkar · H920בִּדְקַר Bidqar
- captain · H7991שָׁלִישׁ shâlîysh
- up · H5375נָשָׂא nâsâʼ
- cast · H7993שָׁלַךְ shâlak
- portion · H2513חֶלְקָה chelqâh
- field · H7704שָׂדֶה sâdeh
- Naboth · H5022נָבוֹת Nâbôwth
- Jezreelite · H3158יִזְרְעֵאלִי Yizrᵉʻêʼlîy
- remember · H2142זָכַר zâkar
- rode · H7392רָכַב râkab
- together · H6776צֶמֶד tsemed
- after · H310אַחַר ʼachar
- Ahab · H256אַחְאָב ʼAchʼâb
- father · H1אָב ʼâb
- laid · H5375נָשָׂא nâsâʼ
- burden · H4853מַשָּׂא massâʼ