Skip to content
ThuthiThuthiThuthi
2 Kings · chapter 9 · verse 26

2 Kings 9:26 in Kannada

ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.

Naanoo neenoo avana tandeyaada ahaabana hinde kudure erikondu hoguttiruvaaga kartanu ee bhaaravannu avana mele horisidanendu jnyaapakamaadiko. Enandare--naabotana raktavannoo avana kumaarara raktavannoo ninne naanu nishchayavaagi nodidenallaa endu kartanu heluttaane. Idallade--ide holadalli ninage muyyige muyyi koduve nendu kartanu heluttaane. Aadadarinda kartana vaakyada prakaara avanannu ettikondu aa hola dalli haakibidu andanu.

2 Kings 9:26 in English

King James Version (KJV)
Surely I have seen yesterday the blood of Naboth, and the blood of his sons, saith the LORD; and I will requite thee in this plat, saith the LORD. Now therefore take [and] cast him into the plat [of ground], according to the word of the LORD.
World English Bible (WEB)
‘Surely I have seen yesterday the blood of Naboth, and the blood of his sons,’ says the LORD; ‘and I will repay you in this plot of ground,’ says the LORD. Now therefore take and cast him onto the plot of ground, according to the LORD’s word.”
American Standard Version (ASV)
Surely I have seen yesterday the blood of Naboth, and the blood of his sons, saith Jehovah; and I will requite thee in this plat, saith Jehovah. Now therefore take and cast him into the plat [of ground], according to the word of Jehovah.
Bible in Basic English (BBE)
I saw the blood of Naboth and of his sons yesterday; and I will give you full payment in this field, says the Lord? So now, take him and put him in this field, as the Lord said.
Darby Translation (DBY)
Certainly I have seen yesterday the blood of Naboth, and the blood of his sons, saith Jehovah; and I will requite thee in this plot, saith Jehovah. And now, take [and] cast him into the plot, according to the word of Jehovah.
Webster's Bible (WBS)
Surely I saw yesterday the blood of Naboth, and the blood of his sons, saith the LORD; and I will requite thee in this plat, saith the LORD. Now therefore take [and] cast him into the plat [of ground] , according to the word of the LORD.
Young's Literal Translation (YLT)
Have I not the blood of Naboth and the blood of his sons seen yesternight — the affirmation of Jehovah — yea, I have recompensed to thee in this portion — the affirmation of Jehovah; — and now, lift up, cast him into the portion, according to the word of Jehovah.'

Read in context

  1. 24ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
  2. 25ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
  3. 26ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
  4. 27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್‌ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
  5. 28ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
Read all of 2 Kings 9

Cross references

Original words (Hebrew)

2 Kings 9:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.