Skip to content
ThuthiThuthiThuthi
2 Kings · chapter 9 · verse 27

2 Kings 9:27 in Kannada

ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್‌ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.

Yehoodada arasa naada ahajyanu idannu nodidaaga avanu totada maneya maargavaagi odihodanu. Yehuvu avana hinde hogi--rathadalli ava nannu saha sanharisiri andanu. Ibleyaamina baliyalliruva goor emba sthalakke eri hoguva maargadalli hodedaru. Avanu megiddonige odihogi alli sattuhodanu.

2 Kings 9:27 in English

King James Version (KJV)
But when Ahaziah the king of Judah saw [this], he fled by the way of the garden house. And Jehu followed after him, and said, Smite him also in the chariot. [And they did so] at the going up to Gur, which [is] by Ibleam. And he fled to Megiddo, and died there.
World English Bible (WEB)
But when Ahaziah the king of Judah saw this, he fled by the way of the garden house. Jehu followed after him, and said, “Strike him also in the chariot!” They struck him at the ascent of Gur, which is by Ibleam. He fled to Megiddo, and died there.
American Standard Version (ASV)
But when Ahaziah the king of Judah saw this, he fled by the way of the garden-house. And Jehu followed after him, and said, Smite him also in the chariot: [and they smote him] at the ascent of Gur, which is by Ibleam. And he fled to Megiddo, and died there.
Bible in Basic English (BBE)
Now when Ahaziah, king of Judah, saw this, he went in flight by the way of the garden house. And Jehu came after him and said, Put him to death in the same way; and they gave him a death-wound in his carriage, on the slope up to Gur, by Ibleam; and he went in flight to Megiddo, where death came to him.
Darby Translation (DBY)
When Ahaziah king of Judah saw [that], he fled by the way of the garden-house. And Jehu followed after him, and said, Smite him also in his chariot. It was on the ascent of Gur, which is by Jibleam. And he fled to Megiddo, and died there.
Webster's Bible (WBS)
But when Ahaziah the king of Judah saw [this] , he fled by the way of the garden house. And Jehu followed him, and said, Smite him also in the chariot. [And they did so] at the going up to Gur, which [is] by Ibleam. And he fled to Megiddo, and died there.
Young's Literal Translation (YLT)
And Ahaziah king of Judah hath seen, and fleeth the way of the garden-house, and Jehu pursueth after him, and saith, 'Smite him — also him — in the chariot,' in the going up to Gur, that [is] Ibleam, and he fleeth to Megiddo, and dieth there,

Read in context

  1. 25ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
  2. 26ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
  3. 27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್‌ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
  4. 28ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
  5. 29ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.
Read all of 2 Kings 9

Cross references

Original words (Hebrew)

2 Kings 9:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.