2 Kings · chapter 9 · verse 28
2 Kings 9:28 in Kannada
ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
Avana seva karu avanannu rathadalli yeroosalemige takkondu hogi daaveedana pattanadolage avana pitrugala baliyalli avana samaadhiyalli avanannu hooni ttaru.
2 Kings 9:28 in English
- King James Version (KJV)
- And his servants carried him in a chariot to Jerusalem, and buried him in his sepulchre with his fathers in the city of David.
- World English Bible (WEB)
- His servants carried him in a chariot to Jerusalem, and buried him in his tomb with his fathers in David’s city.
- American Standard Version (ASV)
- And his servants carried him in a chariot to Jerusalem, and buried him in his sepulchre with his fathers in the city of David.
- Bible in Basic English (BBE)
- And his servants took him in a carriage to Jerusalem, and put him into the earth with his fathers in the town of David.
- Darby Translation (DBY)
- And his servants carried him in a chariot to Jerusalem, and buried him in his sepulchre with his fathers in the city of David.
- Webster's Bible (WBS)
- And his servants carried him in a chariot to Jerusalem, and buried him in his sepulcher with his fathers in the city of David.
- Young's Literal Translation (YLT)
- and his servants carry him in a chariot to Jerusalem, and bury him in his burying-place, with his fathers, in the city of David.
Read in context
- 26ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.
- 27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
- 28ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
- 29ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.
- 30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
Cross references
- 2 Kings 23:30 2 ಅರಸುಗಳು 23:30ಅವನ ಸೇವಕರು ಸತ್ತವನಾದ ಅವನನ್ನು ರಥದಲ್ಲಿ ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಕ್ಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಹೂಣಿಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.
- 2 Chronicles 35:24 2 ಪೂರ್ವಕಾಲವೃತ್ತಾಂತ 35:24ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
- 2 Kings 12:21 2 ಅರಸುಗಳು 12:21ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
- 2 Kings 14:19–20 2 ಅರಸುಗಳು 14:19–20ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು. ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು.
- 2 Chronicles 25:28 2 ಪೂರ್ವಕಾಲವೃತ್ತಾಂತ 25:28ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
- 2 Kings 23:20 2 ಅರಸುಗಳು 23:20ಆ ಸ್ಥಳಗಳಲ್ಲಿದ್ದ ಉನ್ನತ ಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ತಿರಿಗಿ ಬಂದನು.