Skip to content
ThuthiThuthiThuthi
2 Kings · chapter 9 · verse 29

2 Kings 9:29 in Kannada

ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.

Ahaabana maganaada yoraamana aalvikeya hannondane varushadalli ahajyanu yehoodada mele aalalu praarambhisidanu.

2 Kings 9:29 in English

King James Version (KJV)
And in the eleventh year of Joram the son of Ahab began Ahaziah to reign over Judah.
World English Bible (WEB)
In the eleventh year of Joram the son of Ahab, Ahaziah began to reign over Judah.
American Standard Version (ASV)
And in the eleventh year of Joram the son of Ahab began Ahaziah to reign over Judah.
Bible in Basic English (BBE)
(In the eleventh year of the rule of Joram, the son of Ahab, Ahaziah became king over Judah.)
Darby Translation (DBY)
(And in the eleventh year of Joram the son of Ahab had Ahaziah begun to reign over Judah.)
Webster's Bible (WBS)
And in the eleventh year of Joram the son of Ahab began Ahaziah to reign over Judah.
Young's Literal Translation (YLT)
And in the eleventh year of Joram son of Ahab reign did Ahaziah over Judah.

Read in context

  1. 27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್‌ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
  2. 28ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
  3. 29ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.
  4. 30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
  5. 31ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
Read all of 2 Kings 9

Cross references

Original words (Hebrew)

2 Kings 9:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.