2 Kings · chapter 9 · verse 3
2 Kings 9:3 in Kannada
ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
Avanige--israayelina mele arasanaagiralu ninnannu abhishekisiddene endu kartanu heluttaanembadaagi heli kadavannu teredu tadamaadade odihogu andanu.
2 Kings 9:3 in English
- King James Version (KJV)
- Then take the box of oil, and pour [it] on his head, and say, Thus saith the LORD, I have anointed thee king over Israel. Then open the door, and flee, and tarry not.
- World English Bible (WEB)
- Then take the vial of oil, and pour it on his head, and say, ‘The LORD says, “I have anointed you king over Israel.”’ Then open the door, flee, and don’t wait.”
- American Standard Version (ASV)
- Then take the vial of oil, and pour it on his head, and say, Thus saith Jehovah, I have anointed thee king over Israel. Then open the door, and flee, and tarry not.
- Bible in Basic English (BBE)
- Then take the bottle and put the oil on his head, and say, The Lord says, I have put the holy oil on you to make you king over Israel. Then, opening the door, go in flight, without waiting.
- Darby Translation (DBY)
- then take the vial of oil, and pour it on his head and say, Thus saith Jehovah: I have anointed thee king over Israel; and open the door, and flee, and tarry not.
- Webster's Bible (WBS)
- Then take the box of oil, and pour [it] on his head, and say, Thus saith the LORD, I have anointed thee king over Israel. Then open the door, and flee, and tarry not.
- Young's Literal Translation (YLT)
- and taken the vial of oil, and poured on his head, and said, Thus said Jehovah, I have anointed thee for king unto Israel; and thou hast opened the door, and fled, and dost not wait.'
Read in context
- 1ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
- 2ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
- 3ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
- 4ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.
- 5ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
Cross references
- 1 Kings 19:16 1 ಅರಸುಗಳು 19:16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
- Jeremiah 27:5–7 ಯೆರೆಮೀಯ 27:5–7ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- 1 Samuel 16:12–13 1 ಸಮುವೇಲನು 16:12–13ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು. ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 1 Samuel 15:17 1 ಸಮುವೇಲನು 15:17ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
- Exodus 29:7 ವಿಮೋಚನಕಾಂಡ 29:7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
- Daniel 2:1 ದಾನಿಯೇಲನು 2:1ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರುಷದಲ್ಲಿ ನೆಬೂಕದ್ನೆಚ್ಚರನು ಕಂಡ ಕನಸುಗಳ ಪರಿಣಾಮದಿಂದ ಅವನ ಆತ್ಮವು ಕಳವಳ ಗೊಂಡು ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- 1 Samuel 9:16 1 ಸಮುವೇಲನು 9:16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
- Proverbs 8:15–16 ಜ್ಞಾನೋಕ್ತಿಗಳು 8:15–16ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು. ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು.
- Matthew 2:13 ಮತ್ತಾಯನು 2:13ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
- John 19:10–11 ಯೋಹಾನನು 19:10–11ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು. ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- 1 Samuel 16:2 1 ಸಮುವೇಲನು 16:2ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.
- Leviticus 8:12 ಯಾಜಕಕಾಂಡ 8:12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
Original words (Hebrew)
- take · H3947לָקַח lâqach
- box · H6378פַּךְ pak
- oil · H8081שֶׁמֶן shemen
- pour · H3332יָצַק yâtsaq
- head · H7218רֹאשׁ rôʼsh
- say · H559אָמַר ʼâmar
- saith · H559אָמַר ʼâmar
- anointed · H4886מָשַׁח mâshach
- king · H4428מֶלֶךְ melek
- Israel · H3478יִשְׂרָאֵל Yisrâʼêl
- open · H6605פָּתַח pâthach
- door · H1817דֶּלֶת deleth
- flee · H5127נוּס nûwç
- tarry · H2442חָכָה châkâh