2 Kings · chapter 9 · verse 30
2 Kings 9:30 in Kannada
ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
Yehuvu ijrelige bandiddaanendu eeje belalu keli avalu tanna mukhakke banna hachchi kondu tanna taleyannu shrungarisikondu kitaki yinda iniki nodidalu.
2 Kings 9:30 in English
- King James Version (KJV)
- And when Jehu was come to Jezreel, Jezebel heard [of it;] and she painted her face, and tired her head, and looked out at a window.
- World English Bible (WEB)
- When Jehu had come to Jezreel, Jezebel heard of it; and she painted her eyes, and adorned her head, and looked out at the window.
- American Standard Version (ASV)
- And when Jehu was come to Jezreel, Jezebel heard of it; and she painted her eyes, and attired her head, and looked out at the window.
- Bible in Basic English (BBE)
- And when Jehu came to Jezreel, Jezebel had news of it; and, painting her eyes and dressing her hair with ornaments, she put her head out of the window.
- Darby Translation (DBY)
- And Jehu came to Jizreel; and Jezebel heard of it, and she put paint to her eyes, and decked her head, and looked out at the window.
- Webster's Bible (WBS)
- And when Jehu had come to Jezreel, Jezebel heard [of it] ; and she painted her face, and adorned her head, and looked out at a window.
- Young's Literal Translation (YLT)
- And Jehu cometh in to Jezreel, and Jezebel hath heard, and putteth her eyes in paint and maketh right her head, and looketh out through the window.
Read in context
- 28ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು.
- 29ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.
- 30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
- 31ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
- 32ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
Cross references
- Jeremiah 4:30 ಯೆರೆಮೀಯ 4:30ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
- Ezekiel 23:40 ಯೆಹೆಜ್ಕೇಲನು 23:40ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.
- Ezekiel 24:17 ಯೆಹೆಜ್ಕೇಲನು 24:17ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
- 1 Timothy 2:9–10 1 ತಿಮೊಥೆಯನಿಗೆ 2:9–10ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ (ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- Isaiah 3:18–24 ಯೆಶಾಯ 3:18–24ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ, ಸರ, ಬಳೆ, ಮುಂಡಾಸ, ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ, ಓಲೆ, ಉಂಗುರ, ಮೂಗುತಿ, ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ, ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು. ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
- 1 Kings 19:1–2 1 ಅರಸುಗಳು 19:1–2ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ, ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
- 1 Peter 3:3 1 ಪೇತ್ರನು 3:3ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ.