Skip to content
ThuthiThuthiThuthi
2 Kings · chapter 9 · verse 31

2 Kings 9:31 in Kannada

ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.

Yehuvu baaga lalli praveshisidaaga avalu tanna yajamaananannu konda jimrige samaadhaanavitto andalu.

2 Kings 9:31 in English

King James Version (KJV)
And as Jehu entered in at the gate, she said, [Had] Zimri peace, who slew his master?
World English Bible (WEB)
As Jehu entered in at the gate, she said, “Do you come in peace, Zimri, you murderer of your master?”
American Standard Version (ASV)
And as Jehu entered in at the gate, she said, Is it peace, thou Zimri, thy master’s murderer?
Bible in Basic English (BBE)
And when Jehu was coming into the town, she said, Is all well, O Zimri, taker of your master's life?
Darby Translation (DBY)
And when Jehu came in at the gate, she said, Is it peace, Zimri, murderer of his master?
Webster's Bible (WBS)
And as Jehu entered the gate, she said, [Had] Zimri peace, who slew his master?
Young's Literal Translation (YLT)
And Jehu hath come into the gate, and she saith, 'Was there peace [to] Zimri — slayer of his lord?'

Read in context

  1. 29ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೇ ವರುಷದಲ್ಲಿ ಅಹಜ್ಯನು ಯೆಹೂದದ ಮೇಲೆ ಆಳಲು ಪ್ರಾರಂಭಿಸಿದನು.
  2. 30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
  3. 31ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
  4. 32ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
  5. 33ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
Read all of 2 Kings 9

Cross references

Original words (Hebrew)

2 Kings 9:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.