Skip to content
ThuthiThuthiThuthi
2 Kings · chapter 9 · verse 32

2 Kings 9:32 in Kannada

ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.

Avanu tanna mukhavannu aa kitakiya kadege etti--nanna kade iruvavaru yaaru andanu. Aaga ibbaru moovaru kanchukigalu aa kitaki yallinda avanannu nodidaru.

2 Kings 9:32 in English

King James Version (KJV)
And he lifted up his face to the window, and said, Who [is] on my side? who? And there looked out to him two [or] three eunuchs.
World English Bible (WEB)
He lifted up his face to the window, and said, “Who is on my side? Who?” Two or three eunuchs looked out at him.
American Standard Version (ASV)
And he lifted up his face to the window, and said, Who is on my side? who? And there looked out to him two or three eunuchs.
Bible in Basic English (BBE)
Then, looking up to the window, he said, Who is on my side, who? and two or three unsexed servants put out their heads.
Darby Translation (DBY)
And he lifted up his face to the window, and said, Who is on my side? who? And two or three chamberlains looked out to him.
Webster's Bible (WBS)
And he lifted up his face to the window, and said, Who [is] on my side? who? And there looked out to him two [or] three eunuchs.
Young's Literal Translation (YLT)
And he lifteth up his face unto the window, and saith, 'Who [is] with me? — who?' and look out unto him do two [or] three eunuchs;

Read in context

  1. 30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
  2. 31ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
  3. 32ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
  4. 33ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
  5. 34ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
Read all of 2 Kings 9

Cross references

Original words (Hebrew)

2 Kings 9:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.