2 Kings · chapter 9 · verse 34
2 Kings 9:34 in Kannada
ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
Avanu olage hogi tindu kudida mele avarige -- neevu hogi aa shapisalpattavalannu nodikondu hoonidiri; avalu arasana magalu andanu.
2 Kings 9:34 in English
- King James Version (KJV)
- And when he was come in, he did eat and drink, and said, Go, see now this cursed [woman], and bury her: for she [is] a king’s daughter.
- World English Bible (WEB)
- When he had come in, he ate and drank. Then he said, “See now to this cursed woman, and bury her; for she is a king’s daughter.”
- American Standard Version (ASV)
- And when he was come in, he did eat and drink; and he said, See now to this cursed woman, and bury her; for she is a king’s daughter.
- Bible in Basic English (BBE)
- And he came in, and took food and drink; then he said, Now see to this cursed woman, and put her body into the earth, for she is a king's daughter.
- Darby Translation (DBY)
- And he came in, and ate and drank; and he said, Go, look, I pray you, after this cursed [woman], and bury her; for she is a king's daughter.
- Webster's Bible (WBS)
- And when he had come in, he ate, and drank, and said, Go, see now this cursed [woman] , and bury her: for she [is] a king's daughter.
- Young's Literal Translation (YLT)
- And he cometh in, and eateth, and drinketh, and saith, 'Look after, I pray you, this cursed one, and bury her, for she [is] a king's daughter.'
Read in context
- 32ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
- 33ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
- 34ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
- 35ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.
- 36ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
Cross references
- 1 Kings 16:31 1 ಅರಸುಗಳು 16:31ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
- 1 Kings 21:25 1 ಅರಸುಗಳು 21:25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- 1 Kings 18:41 1 ಅರಸುಗಳು 18:41ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Isaiah 65:15 ಯೆಶಾಯ 65:15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- Esther 3:15 ಎಸ್ತೇರಳು 3:15ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- Amos 6:4 ಆಮೋಸ 6:4ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.