2 Kings · chapter 9 · verse 35
2 Kings 9:35 in Kannada
ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.
Avaru avalannu hoonidalu hodaaga avala tale burudeyoo kaalugaloo angaigaloo horatu mattenoo kaanalilla. Avaru tirigi bandu avanige tilisidaru.
2 Kings 9:35 in English
- King James Version (KJV)
- And they went to bury her: but they found no more of her than the skull, and the feet, and the palms of [her] hands.
- World English Bible (WEB)
- They went to bury her, but they found no more of her than the skull, the feet, and the palms of her hands.
- American Standard Version (ASV)
- And they went to bury her; but they found no more of her than the skull, and the feet, and the palms of her hands.
- Bible in Basic English (BBE)
- And they went out to put her body into the earth, but nothing of her was to be seen, only the bones of her head, and her feet, and parts of her hands.
- Darby Translation (DBY)
- And they went to bury her; but they found no more of her than the skull, and the feet, and the palms of the hands.
- Webster's Bible (WBS)
- And they went to bury her: but they found no more of her than the skull, and the feet, and the palms of [her] hands.
- Young's Literal Translation (YLT)
- And they go to bury her, and have not found of her except the skull, and the feet, and the palms of the hands.
Read in context
- 33ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
- 34ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು.
- 35ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.
- 36ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
- 37ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
Cross references
- Ecclesiastes 6:3 ಪ್ರಸಂಗಿ 6:3ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.
- Isaiah 14:18–20 ಯೆಶಾಯ 14:18–20ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ. ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ. ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
- Job 31:3 ಯೋಬನು 31:3ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?
- Jeremiah 22:19 ಯೆರೆಮೀಯ 22:19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
- Jeremiah 36:30 ಯೆರೆಮೀಯ 36:30ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು.
- Acts 12:23 ಅಪೊಸ್ತಲರ ಕೃತ್ಯಗಳು 12:23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.