2 Kings · chapter 9 · verse 37
2 Kings 9:37 in Kannada
ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
Idallade ide eeje belalendu helakoodada haage ijrelina paalina holada melbhaagadalli eejebelala hena gobbarada haage iruvadu embade.
2 Kings 9:37 in English
- King James Version (KJV)
- And the carcase of Jezebel shall be as dung upon the face of the field in the portion of Jezreel; [so] that they shall not say, This [is] Jezebel.
- World English Bible (WEB)
- and the body of Jezebel will be as dung on the surface of the field on Jezreel’s land, so that they won’t say, “This is Jezebel.”’”
- American Standard Version (ASV)
- and the body of Jezebel shall be as dung upon the face of the field in the portion of Jezreel, so that they shall not say, This is Jezebel.
- Bible in Basic English (BBE)
- And the dead body of Jezebel will be like waste dropped on the face of the earth in the heritage of Jezreel; so that they will not be able to say, This is Jezebel.
- Darby Translation (DBY)
- and the carcase of Jezebel shall be as dung upon the open field in the plot of Jizreel, so that they shall not say, This is Jezebel.
- Webster's Bible (WBS)
- And the carcass of Jezebel shall be as dung upon the face of the field in the portion of Jezreel; [so] that they shall not say, This [is] Jezebel.
- Young's Literal Translation (YLT)
- and the carcase of Jezebel hath been as dung on the face of the field in the portion of Jezreel, that they say not, This [is] Jezebel.'
Read in context
- 35ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು.
- 36ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
- 37ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
Cross references
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- Psalm 83:10 ಕೀರ್ತನೆಗಳು 83:10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- Jeremiah 16:4 ಯೆರೆಮೀಯ 16:4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
- Jeremiah 9:22 ಯೆರೆಮೀಯ 9:22ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
- Ezekiel 32:23–30 ಯೆಹೆಜ್ಕೇಲನು 32:23–30ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು. ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ. ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು. ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು. ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ. ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು. ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
- Jeremiah 25:33 ಯೆರೆಮೀಯ 25:33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
- Ecclesiastes 6:3 ಪ್ರಸಂಗಿ 6:3ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.
- Isaiah 14:18–20 ಯೆಶಾಯ 14:18–20ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ. ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ. ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
- Jeremiah 36:20 ಯೆರೆಮೀಯ 36:20ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.
- Jeremiah 22:19 ಯೆರೆಮೀಯ 22:19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.