Skip to content
ThuthiThuthiThuthi
2 Kings · chapter 9 · verse 4

2 Kings 9:4 in Kannada

ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.

Haageye aa yauvanasthanu andare pravaadi yaada aa yauvanasthanu gilyaadinalliruva raamotige hodanu.

2 Kings 9:4 in English

King James Version (KJV)
So the young man, [even] the young man the prophet, went to Ramoth-gilead.
World English Bible (WEB)
So the young man, the young prophet, went to Ramoth Gilead.
American Standard Version (ASV)
So the young man, even the young man the prophet, went to Ramoth-gilead.
Bible in Basic English (BBE)
So the young prophet went to Ramoth-gilead.
Darby Translation (DBY)
And the young man, the young prophet, went to Ramoth-Gilead.
Webster's Bible (WBS)
So the young man, [even] the young man the prophet, went to Ramoth-gilead.
Young's Literal Translation (YLT)
And the young man goeth — the young man the prophet — to Ramoth-Gilead,

Read in context

  1. 2ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ನಾದ ಯೇಹುವನ್ನು ಅಲ್ಲಿ ನೋಡಿ ಒಳಗೆ ಹೋಗಿ ಅವನನ್ನು ತನ್ನ ಸಹೋದರರ ಮಧ್ಯದಿಂದ ಏಳ ಮಾಡಿ ಒಳಗಿನ ಕೊಠಡಿಗೆ ಕರಕೊಂಡು ಹೋಗಿ ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು
  2. 3ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
  3. 4ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.
  4. 5ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
  5. 6ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
Read all of 2 Kings 9

Original words (Hebrew)

2 Kings 9:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.