2 Kings · chapter 9 · verse 5
2 Kings 9:5 in Kannada
ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
Avanu alli seridaaga igo, sainyaadhipatigalu kulitukondiddaru. Aaga avanu -- adhipatiye, ninage helabekaada maatu nanage untu andanu. Yehuvu ava nige--nammellaralli yaarige andanu. Avanuadhipatiye, ninage andanu.
2 Kings 9:5 in English
- King James Version (KJV)
- And when he came, behold, the captains of the host [were] sitting; and he said, I have an errand to thee, O captain. And Jehu said, Unto which of all us? And he said, To thee, O captain.
- World English Bible (WEB)
- When he came, behold, the captains of the army were sitting. Then he said, “I have a message for you, captain.” Jehu said, “To which one of us?” He said, “To you, O captain.”
- American Standard Version (ASV)
- And when he came, behold, the captains of the host were sitting; and he said, I have an errand to thee, O captain. And Jehu said, Unto which of us all? And he said, To thee, O captain.
- Bible in Basic English (BBE)
- And when he came, he saw the captains of the army seated together; and he said, I have something to say to you, O captain. And Jehu said, To which of us? And he said, To you, O captain.
- Darby Translation (DBY)
- And when he came, behold, the captains of the host were sitting. And he said, I have an errand to thee, captain. And Jehu said, To which of all of us? And he said, To thee, captain.
- Webster's Bible (WBS)
- And when he came, behold, the captains of the host [were] sitting; and he said, I have an errand to thee, O captain. And Jehu said, To which of us all? And he said, To thee, O captain.
- Young's Literal Translation (YLT)
- and cometh in, and lo, chiefs of the force are sitting, and he saith, 'I have a word unto thee, O chief!' and Jehu saith, 'Unto which of all of us?' and he saith, 'Unto thee, O chief.'
Read in context
- 3ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು.
- 4ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.
- 5ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
- 6ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
- 7ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.