Skip to content
ThuthiThuthiThuthi
2 Kings · chapter 9 · verse 6

2 Kings 9:6 in Kannada

ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.

Avanu eddu maneyolakke hodanu. Aaga ivanu enne yannu avana taleya mele hoydu avanige heliddu--israayelina devaraada kartanu heluvadenandare, kartana janaraada israa yelina mele arasanaagiralu ninnannu abhishe kisiddene.

2 Kings 9:6 in English

King James Version (KJV)
And he arose, and went into the house; and he poured the oil on his head, and said unto him, Thus saith the LORD God of Israel, I have anointed thee king over the people of the LORD, [even] over Israel.
World English Bible (WEB)
He arose, and went into the house. Then he poured the oil on his head, and said to him, “The LORD, the God of Israel, says, ‘I have anointed you king over the people of the LORD, even over Israel.
American Standard Version (ASV)
And he arose, and went into the house; and he poured the oil on his head, and said unto him, Thus saith Jehovah, the God of Israel, I have anointed thee king over the people of Jehovah, even over Israel.
Bible in Basic English (BBE)
And he got up and went into the house; then he put the holy oil on his head and said to him, The Lord, the God of Israel, says, I have made you king over the people of the Lord, over Israel.
Darby Translation (DBY)
And he rose up and went into the house; and he poured the oil on his head, and said to him, Thus saith Jehovah the God of Israel: I have anointed thee king over the people of Jehovah, over Israel.
Webster's Bible (WBS)
And he arose, and went into the house; and he poured the oil on his head, and said to him, Thus saith the LORD God of Israel, I have anointed thee king over the people of the LORD, [even] over Israel.
Young's Literal Translation (YLT)
And he riseth and cometh in to the house, and he poureth the oil on his head, and saith to him, 'Thus said Jehovah, God of Israel, I have anointed thee for king unto the people of Jehovah, unto Israel,

Read in context

  1. 4ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು.
  2. 5ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
  3. 6ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
  4. 7ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
  5. 8ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
Read all of 2 Kings 9

Cross references

Original words (Hebrew)

2 Kings 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.