2 Kings · chapter 9 · verse 7
2 Kings 9:7 in Kannada
ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
Pravaadigalaada nanna sevakara rakta kkoskaravoo kartana ellaa sevakara raktakkoska ravoo eejebelalige muyyige muyyi teeri suva haageyoo neenu ninna yajamaana naada ahaabana maneyavarannu sanharisabeku.
2 Kings 9:7 in English
- King James Version (KJV)
- And thou shalt smite the house of Ahab thy master, that I may avenge the blood of my servants the prophets, and the blood of all the servants of the LORD, at the hand of Jezebel.
- World English Bible (WEB)
- You must strike your master Ahab’s house, that I may avenge the blood of my servants the prophets, and the blood of all the servants of the LORD, at the hand of Jezebel.
- American Standard Version (ASV)
- And thou shalt smite the house of Ahab thy master, that I may avenge the blood of my servants the prophets, and the blood of all the servants of Jehovah, at the hand of Jezebel.
- Bible in Basic English (BBE)
- You are to see that the family of Ahab your master is cut off, so that I may take from Jezebel payment for the blood of my servants the prophets, and for the blood of all the servants of the Lord.
- Darby Translation (DBY)
- And thou shalt smite the house of Ahab thy master; and I will avenge the blood of my servants the prophets, and the blood of all the servants of Jehovah at the hand of Jezebel.
- Webster's Bible (WBS)
- And thou shalt smite the house of Ahab thy master, that I may avenge the blood of my servants the prophets, and the blood of all the servants of the LORD, at the hand of Jezebel.
- Young's Literal Translation (YLT)
- and thou hast smitten the house of Ahab thy lord, and I have required the blood of My servants the prophets, and the blood of all the servants of Jehovah, from the hand of Jezebel;
Read in context
- 5ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು.
- 6ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
- 7ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
- 8ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
- 9ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.
Cross references
- Deuteronomy 32:43 ಧರ್ಮೋಪದೇಶಕಾಂಡ 32:43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- 1 Kings 21:15 1 ಅರಸುಗಳು 21:15ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
- 1 Kings 18:4 1 ಅರಸುಗಳು 18:4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
- 2 Kings 9:32–37 2 ಅರಸುಗಳು 9:32–37ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು. ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು. ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು. ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು. ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ. ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
- 1 Kings 21:21 1 ಅರಸುಗಳು 21:21ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- 1 Kings 21:25 1 ಅರಸುಗಳು 21:25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- Psalm 94:1–7 ಕೀರ್ತನೆಗಳು 94:1–7ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ. ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು. ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು? ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ; ಓ ಕರ್ತನೇ, ನಿನ್ನ ಜನರನ್ನು ತುಂಡುತುಂಡು ಮಾಡುತ್ತಾರೆ; ನಿನ್ನ ಸ್ವಾಸ್ಥ್ಯವನ್ನು ಬಾಧಿಸುತ್ತಾರೆ. ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ. ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
- Hebrews 10:30 ಇಬ್ರಿಯರಿಗೆ 10:30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Luke 18:7–8 ಲೂಕನು 18:7–8ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
Original words (Hebrew)
- smite · H5221נָכָה nâkâh
- house · H1004בַּיִת bayith
- Ahab · H256אַחְאָב ʼAchʼâb
- master · H113אָדוֹן ʼâdôwn
- avenge · H5358נָקַם nâqam
- blood · H1818דָּם dâm
- servants · H5650עֶבֶד ʻebed
- prophets · H5030נָבִיא nâbîyʼ
- blood · H1818דָּם dâm
- servants · H5650עֶבֶד ʻebed
- hand · H3027יָד yâd
- Jezebel · H348אִיזֶבֶל ʼÎyzebel