2 Kings · chapter 9 · verse 8
2 Kings 9:8 in Kannada
ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
Ahaabana maneyellaa naashavaagi hoguvadu. Ahaabana santaanada gandasarannoo israayeli nalli ulidu bachchidalpattavanannoo naanu kadidu biduvenu.
2 Kings 9:8 in English
- King James Version (KJV)
- For the whole house of Ahab shall perish: and I will cut off from Ahab him that pisseth against the wall, and him that is shut up and left in Israel:
- World English Bible (WEB)
- For the whole house of Ahab will perish. I will cut off from Ahab everyone who urinates against a wall, both him who is shut up and him who is left at large in Israel.
- American Standard Version (ASV)
- For the whole house of Ahab shall perish; and I will cut off from Ahab every man-child, and him that is shut up and him that is left at large in Israel.
- Bible in Basic English (BBE)
- For the family of Ahab will come to an end; every male of Ahab's family will be cut off, he who is shut up and he who goes free in Israel.
- Darby Translation (DBY)
- And the whole house of Ahab shall perish, and I will cut off from Ahab every male, and him that is shut up and left in Israel.
- Webster's Bible (WBS)
- For the whole house of Ahab shall perish: and I will cut off from Ahab the males, and him that is shut up and left in Israel:
- Young's Literal Translation (YLT)
- and perished hath all the house of Ahab, and I have cut off to Ahab those sitting on the wall, and restrained, and left, in Israel,
Read in context
- 6ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
- 7ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
- 8ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
- 9ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.
- 10ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು.
Cross references
- 1 Samuel 25:22 1 ಸಮುವೇಲನು 25:22ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
- Deuteronomy 32:36 ಧರ್ಮೋಪದೇಶಕಾಂಡ 32:36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- 2 Kings 14:26 2 ಅರಸುಗಳು 14:26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
- 2 Kings 10:17 2 ಅರಸುಗಳು 10:17ಅವನು ಸಮಾರ್ಯಕ್ಕೆ ಬಂದ ತರುವಾಯ ಸಮಾ ರ್ಯದಲ್ಲಿ ಕರ್ತನು ಎಲೀಯನಿಗೆ ಹೇಳಿದ ವಾಕ್ಯದ ಪ್ರಕಾರ ಅವನನ್ನು ನಾಶಮಾಡುವ ಪರ್ಯಂತರ ಅಹಾಬನಿಗೆ ಉಳಿದವರೆಲ್ಲರನ್ನು ಸಂಹರಿಸಿದನು.
- 1 Kings 21:21–22 1 ಅರಸುಗಳು 21:21–22ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು. ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು.
- 1 Kings 14:10–11 1 ಅರಸುಗಳು 14:10–11ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ. ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.