Skip to content
ThuthiThuthiThuthi
2 Peter · chapter 1 · verse 13

2 Peter 1:13 in Kannada

ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.

Haudu, naanu nanna (dehavemba) gudaaradalliruva tanaka nimmannu jnyaapakapadisi prerisuvadu yuktavendenisiddene.

2 Peter 1:13 in English

King James Version (KJV)
Yea, I think it meet, as long as I am in this tabernacle, to stir you up by putting [you] in remembrance;
World English Bible (WEB)
I think it right, as long as I am in this tent, to stir you up by reminding you,
American Standard Version (ASV)
And I think it right, as long as I am in this tabernacle, to stir you up by putting you in remembrance;
Bible in Basic English (BBE)
And it seems right to me, as long as I am in this tent of flesh, to keep your minds awake by working on your memory;
Darby Translation (DBY)
But I account it right, as long as I am in this tabernacle, to stir you up by putting [you] in remembrance,
Webster's Bible (WBS)
Indeed, I think it meet, as long as I am in this tabernacle, to stir you up by putting [you] in remembrance;
Young's Literal Translation (YLT)
and I think right, so long as I am in this tabernacle, to stir you up in reminding [you],

Read in context

  1. 11ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.
  2. 12ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
  3. 13ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.
  4. 14ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
  5. 15ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
Read all of 2 Peter 1

Cross references

Original words (Greek)

2 Peter 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.