2 Peter · chapter 1 · verse 14
2 Peter 1:14 in Kannada
ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
Namma kartanaada yesu kristanu nanage torisida prakaara naanu ee gudaaravannu tegeduhaakuvadu begane baruttadendu ballenu.
2 Peter 1:14 in English
- King James Version (KJV)
- Knowing that shortly I must put off [this] my tabernacle, even as our Lord Jesus Christ hath shewed me.
- World English Bible (WEB)
- knowing that the putting off of my tent comes swiftly, even as our Lord Jesus Christ made clear to me.
- American Standard Version (ASV)
- knowing that the putting off of my tabernacle cometh swiftly, even as our Lord Jesus Christ signified unto me.
- Bible in Basic English (BBE)
- For I am conscious that in a short time I will have to put off this tent of flesh, as our Lord Jesus Christ has made clear to me.
- Darby Translation (DBY)
- knowing that the putting off of my tabernacle is speedily [to take place], as also our Lord Jesus Christ has manifested to me;
- Webster's Bible (WBS)
- Knowing that shortly I must put off [this] my tabernacle, even as our Lord Jesus Christ hath shown me.
- Young's Literal Translation (YLT)
- having known that soon is the laying aside of my tabernacle, even as also our Lord Jesus Christ did shew to me,
Read in context
- 12ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
- 13ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.
- 14ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
- 15ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- 16ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
Cross references
- 2 Timothy 4:6 2 ತಿಮೊಥೆಯನಿಗೆ 4:6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
- John 21:18–19 ಯೋಹಾನನು 21:18–19ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
- Deuteronomy 31:14 ಧರ್ಮೋಪದೇಶಕಾಂಡ 31:14ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
- Deuteronomy 4:21–22 ಧರ್ಮೋಪದೇಶಕಾಂಡ 4:21–22ನಾನು ಯೊರ್ದನಿನ ಆಚೆಗೆ ಹೋಗದ ಹಾಗೆ ಯೂ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಆ ಒಳ್ಳೇ ದೇಶದಲ್ಲಿ ಪ್ರವೇಶಿಸದ ಹಾಗೆ ಯೂ ನಿಮ್ಮ ನಿಮಿತ್ತ ಕರ್ತನು ನನ್ನ ಮೇಲೆ ಕೋಪ ಮಾಡಿಕೊಂಡು ಪ್ರಮಾಣಮಾಡಿದನು. ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
- Acts 20:25 ಅಪೊಸ್ತಲರ ಕೃತ್ಯಗಳು 20:25ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
- Joshua 23:14 ಯೆಹೋಶುವ 23:14ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
- 1 Kings 2:2–3 1 ಅರಸುಗಳು 2:2–3ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು. ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ
Original words (Greek)
- Knowing · G1492εἴδω eídō
- that · G3754ὅτι hóti
- shortly · G5031ταχινός tachinós
- off · G595ἀπόθεσις apóthesis
- my · G3450μοῦ moû
- tabernacle · G4638σκήνωμα skḗnōma
- even · G2532καί kaí
- as · G2531καθώς kathṓs
- our · G2257ἡμῶν hēmōn
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós
- shewed · G1213δηλόω dēlóō
- me · G3427μοί moí