Skip to content
ThuthiThuthiThuthi
2 Peter · chapter 1 · verse 16

2 Peter 1:16 in Kannada

ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.

Namma kartanaada yesu kristana shaktiyannoo aatana pratyakshateyannoo nimage tiliyapadisiddaralli chamatkaaradinda kalpisida kathegalannu naavu anusari suvavaraagiralilla. Aatana mahattannu kannaare kandava raagiye tiliyapadisidevu.

2 Peter 1:16 in English

King James Version (KJV)
For we have not followed cunningly devised fables, when we made known unto you the power and coming of our Lord Jesus Christ, but were eyewitnesses of his majesty.
World English Bible (WEB)
For we didn’t follow cunningly devised fables when we made known to you the power and coming of our Lord Jesus Christ, but we were eyewitnesses of his majesty.
American Standard Version (ASV)
For we did not follow cunningly devised fables, when we made known unto you the power and coming of our Lord Jesus Christ, but we were eyewitnesses of his majesty.
Bible in Basic English (BBE)
For when we gave you news of the power and the coming of our Lord Jesus Christ, our teaching was not based on stories put together by art, but we were eye-witnesses of his glory.
Darby Translation (DBY)
For we have not made known to you the power and coming of our Lord Jesus Christ, following cleverly imagined fables, but having been eyewitnesses of his majesty.
Webster's Bible (WBS)
For we have not followed cunningly devised fables, when we made known to you the power and coming of our Lord Jesus Christ, but were eye-witnesses of his majesty.
Young's Literal Translation (YLT)
For, skilfully devised fables not having followed out, we did make known to you the power and presence of our Lord Jesus Christ, but eye-witnesses having become of his majesty —

Read in context

  1. 14ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
  2. 15ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
  3. 16ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
  4. 17ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.
  5. 18ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
Read all of 2 Peter 1

Cross references

Original words (Greek)

2 Peter 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.