2 Peter · chapter 1 · verse 18
2 Peter 1:18 in Kannada
ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
Naavu parishuddha parvatada mele aatana sangada iddaaga aakaashadinda banda aa dhvaniyannu naave kelidevu.
2 Peter 1:18 in English
- King James Version (KJV)
- And this voice which came from heaven we heard, when we were with him in the holy mount.
- World English Bible (WEB)
- We heard this voice come out of heaven when we were with him on the holy mountain.
- American Standard Version (ASV)
- and this voice we [ourselves] heard borne out of heaven, when we were with him in the holy mount.
- Bible in Basic English (BBE)
- And this voice came from heaven even to our ears, when we were with him on the holy mountain.
- Darby Translation (DBY)
- and this voice we heard uttered from heaven, being with him on the holy mountain.
- Webster's Bible (WBS)
- And this voice which came from heaven we heard, when we were with him on the holy mount.
- Young's Literal Translation (YLT)
- and this voice we — we did hear, out of heaven borne, being with him in the holy mount.
Read in context
- 16ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
- 17ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.
- 18ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
- 19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- 20ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
Cross references
- Matthew 17:6 ಮತ್ತಾಯನು 17:6ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
- Exodus 3:5 ವಿಮೋಚನಕಾಂಡ 3:5ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
- Joshua 5:15 ಯೆಹೋಶುವ 5:15ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- Isaiah 11:9 ಯೆಶಾಯ 11:9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
- Genesis 28:16–17 ಆದಿಕಾಂಡ 28:16–17ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು. ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
Original words (Greek)
- And · G2532καί kaí
- this · G3778οὗτος hoûtos
- voice · G5456φωνή phōnḗ
- came · G5342φέρω phérō
- from · G1537ἐκ ek
- heaven · G3772οὐρανός ouranós
- we · G2249ἡμεῖς hēmeîs
- heard · G191ἀκούω akoúō
- were · G5607ὤν ṓn
- with · G4862σύν sýn
- him · G846αὐτός autós
- in · G1722ἐν en
- the · G3735ὄρος óros
- holy · G40ἅγιος hágios
- mount · G3735ὄρος óros