Skip to content
ThuthiThuthiThuthi
2 Peter · chapter 1 · verse 2

2 Peter 1:2 in Kannada

ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

Devara vishayavaagiyoo namma kartanaada yesuvina vishayavaagiyoo parijnyaanavu nimage untaaguvadaralli krupeyoo shaantiyoo hechchechchaagi doreyali.

2 Peter 1:2 in English

King James Version (KJV)
Grace and peace be multiplied unto you through the knowledge of God, and of Jesus our Lord,
World English Bible (WEB)
Grace to you and peace be multiplied in the knowledge of God and of Jesus our Lord,
American Standard Version (ASV)
Grace to you and peace be multiplied in the knowledge of God and of Jesus our Lord;
Bible in Basic English (BBE)
May grace and peace ever be increasing in you, in the knowledge of God and of Jesus our Lord;
Darby Translation (DBY)
Grace and peace be multiplied to you in [the] knowledge of God and of Jesus our Lord.
Webster's Bible (WBS)
Grace and peace be multiplied to you through the knowledge of God, and of Jesus our Lord,
Young's Literal Translation (YLT)
Grace to you, and peace be multiplied in the acknowledgement of God and of Jesus our Lord!

Read in context

  1. 1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
  2. 2ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
  3. 3ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
  4. 4ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
Read all of 2 Peter 1

Cross references

Original words (Greek)

2 Peter 1:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.