2 Peter · chapter 1 · verse 5
2 Peter 1:5 in Kannada
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
Eekaaranadindale neevu poorna jaagrateyinda nimagiruva nambikege sadgunavannoo sadgunakke jnyaanavannoo
2 Peter 1:5 in English
- King James Version (KJV)
- And beside this, giving all diligence, add to your faith virtue; and to virtue knowledge;
- World English Bible (WEB)
- Yes, and for this very cause adding on your part all diligence, in your faith supply moral excellence; and in moral excellence, knowledge;
- American Standard Version (ASV)
- Yea, and for this very cause adding on your part all diligence, in your faith supply virtue; and in [your] virtue knowledge;
- Bible in Basic English (BBE)
- So, for this very cause, take every care; joining virtue to faith, and knowledge to virtue,
- Darby Translation (DBY)
- But for this very reason also, using therewith all diligence, in your faith have also virtue, in virtue knowledge,
- Webster's Bible (WBS)
- And besides this, giving all diligence, add to your faith virtue; and to virtue knowledge;
- Young's Literal Translation (YLT)
- And this same also — all diligence having brought in besides, superadd in your faith the worthiness, and in the worthiness the knowledge,
Read in context
- 3ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
- 4ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
- 5ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
- 6ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ
- 7ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
Cross references
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- Proverbs 4:23 ಜ್ಞಾನೋಕ್ತಿಗಳು 4:23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Hebrews 6:11 ಇಬ್ರಿಯರಿಗೆ 6:11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- 2 Peter 1:2–3 2 ಪೇತ್ರನು 1:2–3ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- Philippians 1:9 ಫಿಲಿಪ್ಪಿಯವರಿಗೆ 1:9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
- 2 Peter 3:14 2 ಪೇತ್ರನು 3:14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- Hebrews 11:6 ಇಬ್ರಿಯರಿಗೆ 11:6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- Ephesians 5:17 ಎಫೆಸದವರಿಗೆ 5:17ಬುದ್ದಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.
- Psalm 119:4 ಕೀರ್ತನೆಗಳು 119:4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
Original words (Greek)
- And · G2532καί kaí
- beside · G3923παρεισφέρω pareisphérō
- this · G5124τοῦτο toûto
- giving · G3923παρεισφέρω pareisphérō
- all · G3956πᾶς pâs
- diligence · G4710σπουδή spoudḗ
- add · G2023ἐπιχορηγέω epichorēgéō
- to · G1722ἐν en
- your · G5216ὑμῶν hymōn
- faith · G4102πίστις pístis
- virtue · G703ἀρέτη arétē
- and · G1161δέ dé
- to · G1722ἐν en
- virtue · G703ἀρέτη arétē
- knowledge · G1108γνῶσις gnōsis